JSS Mahavidyapeetha Recruitment 2022 : ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜೆಎಸ್ಎಸ್ ಸಂಸ್ಕೃತ ಕಾಲೇಜಿಗೆ, ಪಾಠಶಾಲೆಗಳಿಗೆ ಮತ್ತು ಜೆಎಸ್ಎಸ್ ಮಹಾವಿದ್ಯಾಲಯಗಳಿಗೆ ಶಿಕ್ಷಕರು/ಉಪನ್ಯಾಸಕರು/ಸಹಾಯಕ ಪ್ರಾಧ್ಯಾಪಕರು ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಜುಲೈ 27,2022 ರಿಂದ ಆಗಸ್ಟ್ 16,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಜೆಎಸ್ಎಸ್ ಮಹಾವಿದ್ಯಾಪೀಠದಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ :

ಜೆಎಸ್ಎಸ್ ಮಹಾವಿದ್ಯಾಪೀಠ ನೇಮಕಾತಿಯ ಶಿಕ್ಷಕರು/ಉಪನ್ಯಾಸಕರು/ಸಹಾಯಕ ಪ್ರಾಧ್ಯಾಪಕರು ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವಯೋಮಿತಿ :

ಜೆಎಸ್ಎಸ್ ಮಹಾವಿದ್ಯಾಪೀಠ ನೇಮಕಾತಿಯ ಶಿಕ್ಷಕರು/ಉಪನ್ಯಾಸಕರು/ಸಹಾಯಕ ಪ್ರಾಧ್ಯಾಪಕರು ಹುದ್ದೆಗಳಿಗೆ ಗರಿಷ್ಟ 35 ಮತ್ತು 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ :

ಜೆಎಸ್ಎಸ್ ಮಹಾವಿದ್ಯಾಪೀಠ ನೇಮಕಾತಿಯ ಶಿಕ್ಷಕರು/ಉಪನ್ಯಾಸಕರು/ಸಹಾಯಕ ಪ್ರಾಧ್ಯಾಪಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಜೆಎಸ್ಎಸ್ ಮಹಾವಿದ್ಯಾಪೀಠದಲ್ಲಿ ಉದ್ಯೋಗಾವಕಾಶ

ಆಯ್ಕೆ ಪ್ರಕ್ರಿಯೆ :

ಜೆಎಸ್ಎಸ್ ಮಹಾವಿದ್ಯಾಪೀಠ ನೇಮಕಾತಿಯ ಶಿಕ್ಷಕರು/ಉಪನ್ಯಾಸಕರು/ಸಹಾಯಕ ಪ್ರಾಧ್ಯಾಪಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಶುಲ್ಕ :

ಜೆಎಸ್ಎಸ್ ಮಹಾವಿದ್ಯಾಪೀಠ ನೇಮಕಾತಿಯ ಶಿಕ್ಷಕರು/ಉಪನ್ಯಾಸಕರು/ಸಹಾಯಕ ಪ್ರಾಧ್ಯಾಪಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಕೆ :

ಜೆಎಸ್ಎಸ್ ಮಹಾವಿದ್ಯಾಪೀಠ ನೇಮಕಾತಿಯ ಶಿಕ್ಷಕರು/ಉಪನ್ಯಾಸಕರು/ಸಹಾಯಕ ಪ್ರಾಧ್ಯಾಪಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ
ಅಧಿಸೂಚನೆಯನ್ನು ಓದಬಹುದು. ನಂತರ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜುಲೈ 27,2022 ರಿಂದ ಆಗಸ್ಟ್ 16,2022ರ ಸಂಜೆ 5 ಗಂಟೆಯೊಳಗೆ ಕಚೇರಿಗೆ ಅರ್ಜಿಯನ್ನು ತಲುಪಿಸಬಹುದು.

ಕಚೇರಿ ವಿಳಾಸ:

Director, School Education Department, JSS Mahavidyapeetha, Dr. Sri Shivarathri Rajendra Circle, Ramanuja Road, Mysuru - 570004

ಅಭ್ಯರ್ಥಿಗಳು ಜವಾನ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಜೆಎಸ್ಎಸ್ ಮಹಾವಿದ್ಯಾಪೀಠದಲ್ಲಿ ಉದ್ಯೋಗಾವಕಾಶ

More News  

For Quick Alerts
ALLOW NOTIFICATIONS  
For Daily Alerts

English summary
JSS mahavidyapeetha recruitment 2022 notification has been released for teaching posts. Apply before august 16.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+