Kalaburagi Mahanagara Palike Recruitment 2021: 219 ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಲಬುರಗಿ ಮಹಾನಗರ ಪಾಲಿಕೆಯಲ್ಲಿ 219 ಪೌರಕಾರ್ಮಿಕ ಹುದ್ದೆಗಳ ನೇಮಕಾತಿ

ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 219 "ಪೌರಕಾರ್ಮಿಕ" ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 21,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ ಮತ್ತು ವಯೋಮಿತಿ:

ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಏಪ್ರಿಲ್ 7,2021 ರಿಂದ ಯೋಜನಾ ನಿರ್ದೇಶಕರು ಜಿಲ್ಲಾ ನಗರಾಭಿವೃದ್ಧಿ ಕೋಶ ಕಲಬುರಗಿ, ಜಿಲ್ಲಾಧಿಕಾರಿಗಳು ಕಲಬುರಗಿ ಕಚೇರಿಯಿಂದ ಅಥವಾ ಆಯುಕ್ತರು ಮಹಾನಗರ ಪಾಲಿಕೆ ಕಲಬುರಗಿ ಕಚೇರಿಯಿಂದ ಪಡೆದುಕೊಳ್ಳಬೇಕು. ಅಭ್ಯರ್ಥಿಗಳು ಅರ್ಜಿ ನಮೂನೆಯಲ್ಲಿನ ಎಲ್ಲಾ ಅಂಕಣಗಳನ್ನು ಭರ್ತಿ ಮಾಡಿ ಅರ್ಜಿಯ ಜೊತೆಗೆ ಸೂಕ್ತ ದೃಢೀಕೃತ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ಏಪ್ರಿಲ್ 21,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
ಯೋಜನಾ ನಿರ್ದೇಶಕರು,
ಜಿಲ್ಲಾ ನಗರಾಭಿವೃದ್ಧಿ ಕೋಶ ಕಲಬುರಗಿ,
ಜಿಲ್ಲಾಧಿಕಾರಿಗಳ ಕಾರ್ಯಾಲಯ ಮೊದಲನೇ ಮಹಡಿ,
ಕೊಠಡಿ ಸಂಖ್ಯೆ II, ಮಿನಿ ವಿಧಾನ ಸೌಧ,
ಕಲಬುರಗಿ 585 102.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Kalaburagi mahanagara palike recruitment 2021 notification has been released for 219 civil labour posts. Interested candidates can apply before April 21.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+