Kannada University Recruitment 2022 : 8 ಸಂಶೋಧನಾ ಸಹಾಯಕ ಹುದ್ದೆಗಳಿಗೆ ನೇರ ಸಂದರ್ಶನ

ಕನ್ನಡ ವಿಶ್ವವಿದ್ಯಾಲಯದಲ್ಲಿ 8 ಸಂಶೋಧನಾ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮೇ 25 ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ನೇಮಕಾತಿಯ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕನ್ನಡ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಸಹಾಯಕ ಹುದ್ದೆಗಳಿಗೆ ನೇರ ಸಂದರ್ಶನ

Kannada University ನೇಮಕಾತಿ 2022 ವಿದ್ಯಾರ್ಹತೆ :

ಕನ್ನಡ ವಿಶ್ವವಿದ್ಯಾಲಯ ನೇಮಕಾತಿಯ ಸಂಶೋಧನಾ ಸಹಾಯಕ ಹುದ್ದೆಗಳಿಗೆ ಪಿಹೆಚ್‌.ಡಿ ಮತ್ತು ಎಂಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

Kannada University ನೇಮಕಾತಿ 2022 ವಯೋಮಿತಿ :

ಕನ್ನಡ ವಿಶ್ವವಿದ್ಯಾಲಯ ನೇಮಕಾತಿಯ ಸಂಶೋಧನಾ ಸಹಾಯಕ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಕನ್ನಡ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಸಹಾಯಕ ಹುದ್ದೆಗಳಿಗೆ ನೇರ ಸಂದರ್ಶನ

Kannada University ನೇಮಕಾತಿ 2022 ವೇತನ :

ಕನ್ನಡ ವಿಶ್ವವಿದ್ಯಾಲಯ ನೇಮಕಾತಿಯ ಸಂಶೋಧನಾ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

Kannada University ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕನ್ನಡ ವಿಶ್ವವಿದ್ಯಾಲಯ ನೇಮಕಾತಿಯ ಸಂಶೋಧನಾ ಸಹಾಯಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನ ಅಥವಾ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಕನ್ನಡ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಸಹಾಯಕ ಹುದ್ದೆಗಳಿಗೆ ನೇರ ಸಂದರ್ಶನ

Kannada University ನೇಮಕಾತಿ 2022 ಸಂದರ್ಶನ :

ಕನ್ನಡ ವಿಶ್ವವಿದ್ಯಾಲಯ ನೇಮಕಾತಿಯ ಸಂಶೋಧನಾ ಸಹಾಯಕ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.kannadauniversity.org/kannada/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮೇ 25,2022ರಂದು ಬೆಳಿಗ್ಗೆ 10:30ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Kannada university recruitment 2022 recruitment notification has been released for 8 research assistant posts. Interested candidates can attend walk in interview on May 25.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+