KAPL Recruitment 2019: 17 ವೃತ್ತಿಪರ ಮಾರಾಟ ಪ್ರತಿನಿಧಿ/ವೈದ್ಯಕೀಯ ಪ್ರತಿನಿಧಿ ಹುದ್ದೆಗಳಿಗೆ ನೇರ ಸಂದರ್ಶನ

ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ (ಕೆಎಪಿಎಲ್‌) 17 ವೃತ್ತಿಪರ ಮಾರಾಟ ಪ್ರತಿನಿಧಿ/ವೈದ್ಯಕೀಯ ಪ್ರತಿನಿಧಿ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 9ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕೆಎಪಿಎಲ್‌ ನಲ್ಲಿ 17 ಹುದ್ದೆಗಳಿಗೆ ಡಿ.9ಕ್ಕೆ ನೇರ ಸಂದರ್ಶನ

CRITERIA DETAILS
Name Of The Posts ವೃತ್ತಿಪರ ಮಾರಾಟ ಪ್ರತಿನಿಧಿ/ವೈದ್ಯಕೀಯ ಪ್ರತಿನಿಧಿ
Organisation ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ (ಕೆಎಪಿಎಲ್‌)
Educational Qualification ಯಾವುದೇ ಪದವಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 15,000/- ರಿಂದ 20,000/-ರೂ
Application End Date December 9, 2019

ಶೈಕ್ಷಣಿಕ ವಿದ್ಯಾರ್ಹತೆ:

ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/- ರಿಂದ 20,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಸಂದರ್ಶನಕ್ಕೆ ತೆಗೆದುಕೊಂಡು ಹೋಗುತಕ್ಕದ್ದು.

ಸಂದರ್ಶನ ನಡೆಯುವ ದಿನಾಂಕ ಮತ್ತು ಸಮಯ: ಡಿಸೆಂಬರ್ 9,2019ರಂದು ಬೆಳಿಗ್ಗೆ 9 ಘಂಟೆಗೆ

ಸಂದರ್ಶನ ನಡೆಯುವ ಸ್ಥಳ:

ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ (ಕೆಎಪಿಎಲ್‌),
ನಿರ್ಮನ್ ಭವನ, ಓರಿಯನ್ ಮಾಲ್ ಎದುರು,
ಡಾ. ರಾಜ್‌ಕುಮಾರ್ ರಸ್ತೆ,
1 ನೇ ಬ್ಲಾಕ್, ರಾಜಾಜಿನಗರ,
ಬೆಂಗಳೂರು - 560010

ಅಧಿಕೃತ ವೆಬ್‌ಸೈಟ್‌: https://www.kaplindia.com/

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
KAPL recruitment 2019 notification has been released on official website for the recruitment of 17 professional sales or medical respresentatives posts. Interested candidates can attend walk-in interview on 9th december 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+