ಕೆಎಪಿಎಲ್‌ ನೇಮಕಾತಿ 26 ಅಪ್ರೆಂಟಿಸ್ ಟ್ರೈನಿ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ (ಕೆಎಪಿಎಲ್‌) ನೇಮಕಾತಿ 26 ಅಪ್ರೆಂಟಿಸ್ ಟ್ರೈನಿ, ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 25,2019 ರೊಳಗೆ ಪೋಸ್ಟ್ ಮೂಲಕ ಅರ್ಜಿಯನ್ನು ಕಳುಹಿಸಬಹುದು.

ಕೆಎಪಿಎಲ್‌  26 ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಅಪ್ರೆಂಟಿಸ್ ಟ್ರೈನಿ, ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್
Organisation ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ (ಕೆಎಪಿಎಲ್‌)
Educational Qualification ಪದವಿ, ಬಿಇ, ಎಂಎಸ್‌ಡಬ್ಲ್ಯೂ, ಸ್ನಾತಕೋತ್ತರ ಪದವಿ,ಡಿಪ್ಲೋಮ,ಎಂಬಿಎ,ಕಾನೂನು ಪದವಿ, ಸಿಎ,ಸಿಎಸ್‌,ಎಲ್‌ಎಲ್‌ಬಿ,ಬಿಕಾಂ / ಎಂಕಾಂ, ಹತ್ತನೇ ತರಗತಿ ಮತ್ತು ಐಟಿಐ
Job Location ಬೆಂಗಳೂರು (ಕರ್ನಾಟಕ)
Salary Scale ಕೆಎಪಿಎಲ್‌ ನೇಮಕಾತಿ ನಿಯಮಾನುಸಾರ
Application Start Date May 17, 2019
Application End Date May 25, 2019

ಶೈಕ್ಷಣಿಕ ವಿದ್ಯಾರ್ಹತೆ:

ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪದವಿ, ಬಿಇ, ಎಂಎಸ್‌ಡಬ್ಲ್ಯೂ, ಸ್ನಾತಕೋತ್ತರ ಪದವಿ,ಡಿಪ್ಲೋಮ,ಎಂಬಿಎ,ಕಾನೂನು ಪದವಿ, ಸಿಎ,ಸಿಎಸ್‌,ಎಲ್‌ಎಲ್‌ಬಿ,ಬಿಕಾಂ / ಎಂಕಾಂ, ಹತ್ತನೇ ತರಗತಿ ಮತ್ತು ಐಟಿಐ
ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 21 ರಿಂದ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೆಎಪಿಎಲ್‌ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಕೆಎಪಿಎಲ್‌ನ ಅಧಿಕೃತ ವೆಬ್‌ಸೈಟ್‌ http://www.kaplindia.com/home.asp ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 25,2019 ರೊಳಗೆ ಪೋಸ್ಟ್ ಮೂಲಕ ಅರ್ಜಿಯನ್ನು ಕಳುಹಿಸಬಹುದು.ಅರ್ಜಿಯನ್ನು ಕಳುಹಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಕಚೇರಿಯ ವಿಳಾಸ:
ಕಂಪೆನಿ ಸೆಕ್ರೆಟರಿ ಮತ್ತು ಜನರಲ್ ಮ್ಯಾನೇಜರ್,
ಕೆಎಪಿಎಲ್‌,
ಬೆಂಗಳೂರು.

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅರ್ಜಿ ನಮೂನೆಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
KAPL Recruitment 2019-20:Apply for 26 Apprentice Trainees, Manager, Assistant Manager vacancies. Karnataka Antibiotics & Pharmaceuticals Limited (KAPL) invited applications from eligible and interested candidates to fill up Apprentice Trainees, Manager, Assistant Manager Posts through KAPL official notification 2019. Job seekers who are looking for a career in Bangalore – Karnataka Government can make use of this opportunity. Apply offline for these KAPL Apprentice Trainees, Manager, Assistant Manager jobs before 25th May 2019. Official website of KAPL is www.kaplindia.com Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+