KAPL Recruitment 2019: 28 ಆಗ್ರೋವೆಟ್ ಸೇವಾ ಪ್ರತಿನಿಧಿ ಹುದ್ದೆಗಳಿಗೆ ನ.19ಕ್ಕೆ ನೇರ ಸಂದರ್ಶನ

ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ (ಕೆಎಪಿಎಲ್‌) ನಲ್ಲಿ ಖಾಲಿ ಇರುವ 28 ಆಗ್ರೋವೆಟ್ ಸೇವಾ ಪ್ರತಿನಿಧಿ ಹುದ್ದೆಗಳನ್ನು ಭರ್ತಿ ಮಾಡಲು ನವೆಂಬರ್ 19ರಂದು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಕೇಳಲಾಗಿರುವ ಅರ್ಹತೆಯುಳ್ಳ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕೆಎಪಿಎಲ್‌ 28 ಹುದ್ದೆಗಳಿಗೆ ನ.19ಕ್ಕೆ ನೇರ ಸಂದರ್ಶನ

CRITERIA DETAILS
Name Of The Posts ಅಗ್ರೋವೆಟ್ ಸೇವಾ ಪ್ರತಿನಿಧಿ ಹುದ್ದೆಗಳ ನೇಮಕಾತಿ
Organisation ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ (ಕೆಎಪಿಎಲ್‌)
Educational Qualification ಗ್ರಾಜುಯೇಶನ್ (ವಿಜ್ಞಾನ/ವಾಣಿಜ್ಯ/ಕಲಾ)
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 15,000/- ರಿಂದ 20,000/-ರೂ
Application Start Date November 2, 2019
Application End Date November 19, 2019

ಶೈಕ್ಷಣಿಕ ವಿದ್ಯಾರ್ಹತೆ:

ಗ್ರಾಜುಯೇಶನ್ (ವಿಜ್ಞಾನ/ವಾಣಿಜ್ಯ/ಕಲಾ) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/- ರಿಂದ 20,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.

ಸಂದರ್ಶನ ನಡೆಯುವ ದಿನಾಂಕ ಮತ್ತು ಸಮಯ: ನವೆಂಬರ್ 19,2019ರಂದು ಬೆಳಿಗ್ಗೆ 9 ಘಂಟೆಗೆ

ಸಂದರ್ಶನ ನಡೆಯುವ ಸ್ಥಳ:

ನಿರ್ಮನ್ ಭವನ,
ಓರಿಯನ್ ಮಾಲ್ ಎದುರು,
ಡಾ. ರಾಜ್‌ಕುಮಾರ್ ರಸ್ತೆ,
1 ನೇ ಬ್ಲಾಕ್, ರಾಜಾಜಿನಗರ,
ಬೆಂಗಳೂರು - 560010

ಅಧಿಕೃತ ವೆಬ್‌ಸೈಟ್‌: https://www.kaplindia.com/

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
KAPL recruitment 2019 notification has been released on official website for the recruitment of 28 agrovet service respresentive posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+