KAPL Recruitment 2020: 31 ಪಿಎಸ್‌ಆರ್ ಮತ್ತು ಏರಿಯಾ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ (ಕೆಎಒಇಎಲ್) 31 ಪ್ರೊಫೆಷನಲ್ ಸರ್ವಿಸ್ ರೆಪ್ರೆಸೆಂಟೇಟಿವ್ಸ್ ಮತ್ತು ಏರಿಯಾ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತು ಜನವರಿ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಕೆಎಪಿಎಲ್ ನಲ್ಲಿ ಉದ್ಯೋಗಾವಕಾಶ..ಜ.15ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಪ್ರೊಫೆಷನಲ್ ಸರ್ವಿಸ್ ರೆಪ್ರೆಸೆಂಟೇಟಿವ್ಸ್ ಹುದ್ದೆಗಳಿಗೆ ಗರಿಷ್ಟ 28 ವರ್ಷ ಮತ್ತು ಏರಿಯಾ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:

ಪರ್ಸನಲ್ ಸರ್ವಿಸ್ ರೆಪ್ರೆಸೆಂಟೇಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 26,000/-ರೂ ಮತ್ತು ಏರಿಯಾ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 42,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.kaplindia.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜನವರಿ 15,2021ರೊಳಗೆ ತಲುಪಿಸಬೇಕಿರುತ್ತದೆ. ಅರ್ಜಿಯನ್ನು ಕಳುಹಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಕಚೇರಿ ವಿಳಾಸ:
General manager (HRD),
karnataka antibiotics & pharmaceuticals limited,
Nirman bhavan,
Dr. Rajkumar road,
1st block, rajajinagar,
Bengaluru-560010

ಅಭ್ಯರ್ಥಿಗಳು ನೇಮಕಾತಿ ಬಗೆಗೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
KAPL recruitment 2020 notification has been released for 31 PSRs and area manager posts. Interested candidates can apply before January 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X