KAPL Recruitment 2020: 8 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ 8 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಬಿ ಫಾರ್ಮೆಸಿ / ಎಂ ಫಾರ್ಮೆಸಿ ಪದವಿ ಜೊತೆಗೆ ವೃತ್ತಿಯಲ್ಲಿ ಅನುಭವ ಹೊಂದಿರುವ ಅಥವಾ ಅನುಭವ ಹೊಂದಿರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ಸ್ಟೈಫೆಂಡ್:

ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮೊದಲ ವರ್ಷ ತಿಂಗಳಿಗೆ 15,000/-ರೂ ಮತ್ತು ದ್ವಿತೀಯ ವರ್ಷ ತಿಂಗಳಿಗೆ 17,000/-ರೂ ಸ್ಟೈಫೆಂಡ್ ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.kaplindia.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಸೆಪ್ಟೆಂಬರ್ 21,2020ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ. ಅರ್ಜಿಯನ್ನು ಕಳುಹಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಅಭ್ಯರ್ಥಿಗಳು ನೇಮಕಾತಿಯ ಬಗೆಗೆ ಇನ್ನಷ್ಟು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅರ್ಜಿ ನಮೂನೆಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Karnataka antibiotics and pharmaceuticals limited recruitment 2020 notification has been released for 8 management trainee posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X