KAPL Recruitment 2021 : 29 ಪಿಎಸ್‌ಆರ್ ಮತ್ತು ಏರಿಯಾ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ (ಕೆಎಒಇಎಲ್) 29 ಪ್ರೊಫೆಷನಲ್ ಸರ್ವಿಸ್ ರೆಪ್ರೆಸೆಂಟೇಟಿವ್ಸ್, ಸೇಲ್ಸ್ ರೆಪ್ರೆಸೆಂಟಿವ್ಸ್ ಮತ್ತು ಏರಿಯಾ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ನವೆಂಬರ್ 18,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಕೆಎಪಿಎಲ್ ನಲ್ಲಿ ಉದ್ಯೋಗಾವಕಾಶ..ನ.18ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ (ಕೆಎಒಇಎಲ್) ನೇಮಕಾತಿಯ ಪ್ರೊಫೆಷನಲ್ ಸರ್ವಿಸ್ ರೆಪ್ರೆಸೆಂಟೇಟಿವ್ಸ್, ಪ್ರೊಫೆಷನಲ್ ಸೇಲ್ಸ್ ರೆಪ್ರೆಸೆಂಟೇಟಿವ್ಸ್ ಮತ್ತು ಏರಿಯಾ ಮ್ಯಾನೇಜರ್ ಹುದ್ದೆಗಳಿಗೆ ಫಾರ್ಮಾಸಿ/ವಿಜ್ಞಾನ/ವಾಣಿಜ್ಯ/ಕಲೆ ಯಲ್ಲಿ ಪದವಿ ಜೊತೆಗೆ ವೃತ್ತಿಯಲ್ಲಿ ಅನುಭವ, ಬಿ.ಫಾರ್ಮಾ/ಎಂ.ಫಾರ್ಮಾ, ಬಿ.ಎಸ್ಸಿ ಮತ್ತು ಬಿಎಎಂಎಸ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ (ಕೆಎಒಇಎಲ್) ನೇಮಕಾತಿಯ ಪ್ರೊಫೆಷನಲ್ ಸರ್ವಿಸ್ ರೆಪ್ರೆಸೆಂಟೇಟಿವ್ಸ್, ಪ್ರೊಫೆಷನಲ್ ಸೇಲ್ಸ್ ರೆಪ್ರೆಸೆಂಟೇಟಿವ್ಸ್ ಮತ್ತು ಏರಿಯಾ ಮ್ಯಾನೇಜರ್ ಗರಿಷ್ಟ 28 ವರ್ಷ ಮತ್ತು ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:

ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ (ಕೆಎಒಇಎಲ್) ನೇಮಕಾತಿಯ ಪ್ರೊಫೆಷನಲ್ ಸರ್ವಿಸ್ ರೆಪ್ರೆಸೆಂಟೇಟಿವ್ಸ್, ಪ್ರೊಫೆಷನಲ್ ಸೇಲ್ಸ್ ರೆಪ್ರೆಸೆಂಟೇಟಿವ್ಸ್ ಮತ್ತು ಏರಿಯಾ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 26,000/-ರೂ ರಿಂದ 40,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ (ಕೆಎಒಇಎಲ್) ನೇಮಕಾತಿಯ ಪ್ರೊಫೆಷನಲ್ ಸರ್ವಿಸ್ ರೆಪ್ರೆಸೆಂಟೇಟಿವ್ಸ್, ಪ್ರೊಫೆಷನಲ್ ಸೇಲ್ಸ್ ರೆಪ್ರೆಸೆಂಟೇಟಿವ್ಸ್ ಮತ್ತು ಏರಿಯಾ ಮ್ಯಾನೇಜರ್ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.kaplindia.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ನವೆಂಬರ್ 18,2021ರೊಳಗೆ ತಲುಪಿಸಬೇಕಿರುತ್ತದೆ. ಅರ್ಜಿಯನ್ನು ಕಳುಹಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಕಚೇರಿ ವಿಳಾಸ:
Deputy General manager (HRD),
karnataka antibiotics & pharmaceuticals limited,
Nirman bhavan,
Dr. Rajkumar road,
1st block, rajajinagar,
Bengaluru-560010.

ಅಭ್ಯರ್ಥಿಗಳು ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
KAPL recruitment 2021 notification has been released for 29 PSRs and area manager posts. Interested candidates can apply before November 18.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+