ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ ನಲ್ಲಿ 13 ಆಯುಷ್ ಸರ್ವೀಸ್ ರೆಪ್ರೆಸೆಂಟೇಟಿವ್ಸ್, ಅಗ್ರೋವೆಟ್ ಸರ್ವೀಸ್ ರೆಪ್ರೆಸೆಂಟೇಟಿವ್ಸ್, ಏರಿಯಾ ಮ್ಯಾನೇಜರ್ ಮತ್ತು ರೀಜನಲ್ ಸೇಲ್ಸ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಮೂಲಕ ಮೇ 10,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.
KAPL ನೇಮಕಾತಿ 2022 ವಿದ್ಯಾರ್ಹತೆ :
ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ ನಲ್ಲಿ ಆಯುಷ್ ಸರ್ವೀಸ್ ರೆಪ್ರೆಸೆಂಟೇಟಿವ್ಸ್, ಅಗ್ರೋವೆಟ್ ಸರ್ವೀಸ್ ರೆಪ್ರೆಸೆಂಟೇಟಿವ್ಸ್, ಏರಿಯಾ ಮ್ಯಾನೇಜರ್ ಮತ್ತು ರೀಜನಲ್ ಸೇಲ್ಸ್ ಮ್ಯಾನೇಜರ್ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆಯನ್ನು ನೀಡಲಾಗುವುದು.
KAPL ನೇಮಕಾತಿ 2022 ವಯೋಮಿತಿ :
ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ ನಲ್ಲಿ ಆಯುಷ್ ಸರ್ವೀಸ್ ರೆಪ್ರೆಸೆಂಟೇಟಿವ್ಸ್, ಅಗ್ರೋವೆಟ್ ಸರ್ವೀಸ್ ರೆಪ್ರೆಸೆಂಟೇಟಿವ್ಸ್, ಏರಿಯಾ ಮ್ಯಾನೇಜರ್ ಮತ್ತು ರೀಜನಲ್ ಸೇಲ್ಸ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗಳಿಗನುಸಾರ ಗರಿಷ್ಟ 28 ರಿಂದ 40 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
KAPL ನೇಮಕಾತಿ 2022 ವೇತನ :
ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ ನಲ್ಲಿ ಆಯುಷ್ ಸರ್ವೀಸ್ ರೆಪ್ರೆಸೆಂಟೇಟಿವ್ಸ್, ಅಗ್ರೋವೆಟ್ ಸರ್ವೀಸ್ ರೆಪ್ರೆಸೆಂಟೇಟಿವ್ಸ್, ಏರಿಯಾ ಮ್ಯಾನೇಜರ್ ಮತ್ತು ರೀಜನಲ್ ಸೇಲ್ಸ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 26,2000/- ರಿಂದ 65,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
KAPL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ ನಲ್ಲಿ ಆಯುಷ್ ಸರ್ವೀಸ್ ರೆಪ್ರೆಸೆಂಟೇಟಿವ್ಸ್, ಅಗ್ರೋವೆಟ್ ಸರ್ವೀಸ್ ರೆಪ್ರೆಸೆಂಟೇಟಿವ್ಸ್, ಏರಿಯಾ ಮ್ಯಾನೇಜರ್ ಮತ್ತು ರೀಜನಲ್ ಸೇಲ್ಸ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
KAPL ನೇಮಕಾತಿ 2022 ಅರ್ಜಿ ಶುಲ್ಕ :
ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ ನಲ್ಲಿ ಆಯುಷ್ ಸರ್ವೀಸ್ ರೆಪ್ರೆಸೆಂಟೇಟಿವ್ಸ್, ಅಗ್ರೋವೆಟ್ ಸರ್ವೀಸ್ ರೆಪ್ರೆಸೆಂಟೇಟಿವ್ಸ್, ಏರಿಯಾ ಮ್ಯಾನೇಜರ್ ಮತ್ತು ರೀಜನಲ್ ಸೇಲ್ಸ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
KAPL ನೇಮಕಾತಿ 2022 ಅರ್ಜಿ ಸಲ್ಲಿಕೆ :
ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ ನಲ್ಲಿ ಆಯುಷ್ ಸರ್ವೀಸ್ ರೆಪ್ರೆಸೆಂಟೇಟಿವ್ಸ್, ಅಗ್ರೋವೆಟ್ ಸರ್ವೀಸ್ ರೆಪ್ರೆಸೆಂಟೇಟಿವ್ಸ್, ಏರಿಯಾ ಮ್ಯಾನೇಜರ್ ಮತ್ತು ರೀಜನಲ್ ಸೇಲ್ಸ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://www.kaplindia.com/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ಮೇ 10,2022 ಮತ್ತು ಮೇ 18,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಕಚೇರಿ ವಿಳಾಸ:
Deputy General Manager [HRD], KAPL House, Plot no 37, ARKA The Business Center, 2nd Phase, Peenya Industrial Area, Bengaluru - 58.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ