KAPL Recruitment 2022 : ಕೋ-ಆರ್ಡಿನೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ (ಕೆಎಒಇಎಲ್) 2 ಕೋ-ಆರ್ಡಿನೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಮಾರ್ಚ್ 31,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಕೆಎಪಿಎಲ್ ನಲ್ಲಿ ಉದ್ಯೋಗಾವಕಾಶ..ಮಾ.31ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ :

ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ (ಕೆಎಒಇಎಲ್) ನೇಮಕಾತಿಯ ಕೋ-ಆರ್ಡಿನೇಟರ್ ಹುದ್ದೆಗಳಿಗೆ ಡಿಪ್ಲೋಮಾ ಮತ್ತು ಬಿ.ಫಾರ್ಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ :

ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ (ಕೆಎಒಇಎಲ್) ನೇಮಕಾತಿಯ ಕೋ-ಆರ್ಡಿನೇಟರ್ ಹುದ್ದೆಗಳಿಗೆ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ :

ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ (ಕೆಎಒಇಎಲ್) ನೇಮಕಾತಿಯ ಕೋ-ಆರ್ಡಿನೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 32,844/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :

ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ (ಕೆಎಒಇಎಲ್) ನೇಮಕಾತಿಯ ಕೋ-ಆರ್ಡಿನೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ :

ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ (ಕೆಎಒಇಎಲ್) ನೇಮಕಾತಿಯ ಕೋ-ಆರ್ಡಿನೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಕೆ :

ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ (ಕೆಎಒಇಎಲ್) ನೇಮಕಾತಿಯ ಕೋ-ಆರ್ಡಿನೇಟರ್ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.kaplindia.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮಾರ್ಚ್ 31,2022ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ. ಅರ್ಜಿಯನ್ನು ಕಳುಹಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಕಚೇರಿ ವಿಳಾಸ:

KAPL House,
Arka The Business Centre Plot No. 37, Site No. 31/4,
NTTF Main Road, 2nd Phase,
Peenya Industrial Area,
Bengaluru - 560058, Karnataka

ಅಭ್ಯರ್ಥಿಗಳು ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
KAPL recruitment 2022 notification has been released for 2 Co-ordinator posts. Interested candidates can apply before March 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+