KAPL Recruitment 2022 : 41 ಪ್ರೊಫೆಷನಲ್ ಸರ್ವೀಸ್ ರೆಪ್ರೆಸೆಂಟೇಟಿವ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ ನಲ್ಲಿ 41 ಪ್ರೊಫೆಷನಲ್ ಸರ್ವೀಸ್ ರೆಪ್ರೆಸೆಂಟೇಟಿವ್, ಏರಿಯಾ ಮ್ಯಾನೇಜರ್, ಮ್ಯಾನೇಜರ್, ಆಯುಷ್ ಸರ್ವೀಸ್ ರೆಪ್ರೆಸೆಂಟೇಟಿವ್ ಮತ್ತು ಆಯುಷ್ ಏರಿಯಾ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ನವೆಂಬರ್ 20 ರಿಂದ ನವೆಂಬರ್ 28,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

KAPL ನೇಮಕಾತಿ 2022 ಖಾಲಿ ಹುದ್ದೆಗಳ ವಿವರ :

ಆಯುಷ್ ಸೇವಾ ಪ್ರತಿನಿಧಿ-III - 11 ಹುದ್ದೆಗಳು
ಆಯುಷ್ ಏರಿಯಾ ಮ್ಯಾನೇಜರ್‌ಗಳು - 2 ಹುದ್ದೆಗಳು
ವೃತ್ತಿಪರ ಸೇವಾ ಪ್ರತಿನಿಧಿ-III - 26 ಹುದ್ದೆಗಳು
ಪ್ರದೇಶ ವ್ಯವಸ್ಥಾಪಕರು - 2 ಹುದ್ದೆಗಳು
ಒಟ್ಟು 41 ಹುದ್ದೆಗಳು

KAPL ನೇಮಕಾತಿ 2022 ವಿದ್ಯಾರ್ಹತೆ :

ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ ನೇಮಕಾತಿಯ ಪ್ರೊಫೆಷನಲ್ ಸರ್ವೀಸ್ ರೆಪ್ರೆಸೆಂಟೇಟಿವ್, ಏರಿಯಾ ಮ್ಯಾನೇಜರ್, ಮ್ಯಾನೇಜರ್, ಆಯುಷ್ ಸರ್ವೀಸ್ ರೆಪ್ರೆಸೆಂಟೇಟಿವ್ ಮತ್ತು ಆಯುಷ್ ಏರಿಯಾ ಮ್ಯಾನೇಜರ್ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

KAPL ನೇಮಕಾತಿ 2022 ವಯೋಮಿತಿ :

ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ ನೇಮಕಾತಿಯ ಪ್ರೊಫೆಷನಲ್ ಸರ್ವೀಸ್ ರೆಪ್ರೆಸೆಂಟೇಟಿವ್, ಏರಿಯಾ ಮ್ಯಾನೇಜರ್, ಮ್ಯಾನೇಜರ್, ಆಯುಷ್ ಸರ್ವೀಸ್ ರೆಪ್ರೆಸೆಂಟೇಟಿವ್ ಮತ್ತು ಆಯುಷ್ ಏರಿಯಾ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗಳಿಗನುಸಾರ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

KAPL ನೇಮಕಾತಿ 2022 ವೇತನ :

ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ ನೇಮಕಾತಿಯ ಪ್ರೊಫೆಷನಲ್ ಸರ್ವೀಸ್ ರೆಪ್ರೆಸೆಂಟೇಟಿವ್, ಏರಿಯಾ ಮ್ಯಾನೇಜರ್, ಮ್ಯಾನೇಜರ್, ಆಯುಷ್ ಸರ್ವೀಸ್ ರೆಪ್ರೆಸೆಂಟೇಟಿವ್ ಮತ್ತು ಆಯುಷ್ ಏರಿಯಾ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 26,000/- ರಿಂದ 45,200/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

KAPL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ ನೇಮಕಾತಿಯ ಪ್ರೊಫೆಷನಲ್ ಸರ್ವೀಸ್ ರೆಪ್ರೆಸೆಂಟೇಟಿವ್, ಏರಿಯಾ ಮ್ಯಾನೇಜರ್, ಮ್ಯಾನೇಜರ್, ಆಯುಷ್ ಸರ್ವೀಸ್ ರೆಪ್ರೆಸೆಂಟೇಟಿವ್ ಮತ್ತು ಆಯುಷ್ ಏರಿಯಾ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KAPL ನೇಮಕಾತಿ 2022 ಅರ್ಜಿ ಶುಲ್ಕ :

ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ ನೇಮಕಾತಿಯ ಪ್ರೊಫೆಷನಲ್ ಸರ್ವೀಸ್ ರೆಪ್ರೆಸೆಂಟೇಟಿವ್, ಏರಿಯಾ ಮ್ಯಾನೇಜರ್, ಮ್ಯಾನೇಜರ್, ಆಯುಷ್ ಸರ್ವೀಸ್ ರೆಪ್ರೆಸೆಂಟೇಟಿವ್ ಮತ್ತು ಆಯುಷ್ ಏರಿಯಾ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

KAPL ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ ನೇಮಕಾತಿಯ ಪ್ರೊಫೆಷನಲ್ ಸರ್ವೀಸ್ ರೆಪ್ರೆಸೆಂಟೇಟಿವ್, ಏರಿಯಾ ಮ್ಯಾನೇಜರ್, ಮ್ಯಾನೇಜರ್, ಆಯುಷ್ ಸರ್ವೀಸ್ ರೆಪ್ರೆಸೆಂಟೇಟಿವ್ ಮತ್ತು ಆಯುಷ್ ಏರಿಯಾ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.kaplindia.com/ ಗೆ
ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ನವೆಂಬರ್ 20,2022 ಮತ್ತು ನವೆಂಬರ್ 28,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ:
Dy. General Manager - HRD, KAPL House, Plot no 37, ARKA The Business Centre, Site No. 31/4, NTTF Main Road, 2nd Phase, Peenya Industrial Area, Bengaluru - 560058.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
KAPL recruitment 2022 notification has been released for 41 Professional Service representative and various posts. Interested candidates can apply before November 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+