ಕರ್ನಾಟಕ ಬ್ಯಾಂಕ್ ನೇಮಕಾತಿ 2019: ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಬ್ಯಾಂಕ್ ನೇಮಕಾತಿ 2019 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಕರ್ನಾಟಕ ಬ್ಯಾಂಕ್‌ನಲ್ಲಿ ಕ್ಲರ್ಕ್  ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಕ್ಲರ್ಕ್
Organisation ಕರ್ನಾಟಕ ಬ್ಯಾಂಕ್
Educational Qualification ಪದವಿ
Job Location ಕರ್ನಾಟಕ
Salary Scale ತಿಂಗಳಿಗೆ 37,000/-ರೂ
Application Start Date July 10, 2019
Application End Date July 20, 2019

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 20,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ:

ಪದವಿ ವಿದ್ಯಾರ್ಹತೆಯನ್ನು ಶೇ.60% ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಬೋರ್ಡ್‌/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜುಲೈ 1,2019ರ ಅನ್ವಯ ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 600/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪಿಡಬ್ಲ್ಯೂಡಿ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕರ್ನಾಟಕ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ https://karnatakabank.com/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 20,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ

ಕ್ಲಿಕ್ ಮಾಡಿ

ಮತ್ತು ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Karnataka Bank Recruitment 2019-20: Apply Online for Clerk Vacancies. Karnataka Bank invited Online applications from eligible and interested candidates to fill up Clerk Post through Karnataka Bank official notification 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+