ಕರ್ನಾಟಕ ಬ್ಯಾಂಕ್‌ನಲ್ಲಿ ಕಾನೂನು ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಬ್ಯಾಂಕ್‌ನಲ್ಲಿ ಕಾನೂನು ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.

ಅರ್ಹ ಅಭ್ಯರ್ಥಿಗಳು ಫೆಬ್ರವರಿ 7,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕಾನೂನು ಪದವೀಧರರಿಗೆ ಉದ್ಯೋಗಾವಕಾಶ

CRITERIA DETAILS
Name Of The Posts ಕಾನೂನು ಅಧಿಕಾರಿ
Organisation ಕರ್ನಾಟಕ ಬ್ಯಾಂಕ್
Educational Qualification ಕಾನೂನು ಪದವಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 87,600/-ರೂ
Application Start Date January 21, 2020
Application End Date February 7, 2020

ವಿದ್ಯಾರ್ಹತೆ:

ಯುಜಿಸಿ ಇಂದ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಶೇ.50%ರಷ್ಟು ಅಂಕಗಳೊಂದಿಗೆ ಕಾನೂನು ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜನವರಿ 1,2020ರ ಅನ್ವಯ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಕಾನೂನು ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 87,600/-ರೂ ವೇತನವನ್ನು ನೀಡೆಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ತಯಾರಿಸಿ ಅವರನ್ನು ಲಿಖಿತ ಪರೀಕ್ಷೆ ಮತ್ತು ನೇರಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಕರ್ನಾಟಕ ಬ್ಯಾಂಕ್ ನ ಅಧಿಕೃತ ವೆಬ್‌ಸೈಟ್‌ https://karnatakabank.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಫೆಬ್ರವರಿ 7,2020ರೊಳಗೆ ತಲುಪಿಸಬೇಕಿರುತ್ತದೆ. ಅರ್ಜಿಯನ್ನು ತಲುಪಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಕಚೇರಿಯ ವಿಳಾಸ:

ದಿ ಡೆಪ್ಯುಟಿ ಜನರಲ್ ಮ್ಯಾನೇಜರ್,
ಕರ್ನಾಟಕ ಬ್ಯಾಂಕ್ ಲಿಮಿಟೆಡ್,
ಮುಖ್ಯ ಕಚೇರಿ,
ಪೋಸ್ಟ್ ಬಾಕ್ಸ್ ನಂ.599,
ಮಹಾವೀರ್ ಸರ್ಕಲ್,ಕನ್‌ಕನಡಿ,
ಮಂಗ‍ಳೂರು-575002,
ದಕ್ಷಿಣ ಕನ್ನಡ ಜಿಲ್ಲೆ,
ಕರ್ನಾಟಕ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Karnataka bank recruitment 2020 notification has been released on official website for the recruitment of various law officer posts. Interested candidates can apply before 7th February 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+