ಕೆಸಿಟಿಯು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಒಟ್ಟು ಏಳು ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 23 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್ (ಕೆಸಿಟಿಯು) ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.

ಒಟ್ಟು ಏಳು ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 23 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಬಿಎಸ್ಎನ್ಎಲ್: 996 ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನಬಿಎಸ್ಎನ್ಎಲ್: 996 ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ

ಹುದ್ದೆಗಳ ವಿವರ

ಹುದ್ದೆ ಹೆಸರುಹುದ್ದೆ ಸಂಖ್ಯೆವೇತನವಿದ್ಯಾರ್ಹತೆ
ಮಾರ್ಕೆಟ್ ಎಕ್ಸಿಕ್ಯುಟಿವ್01 ರೂ.100000/-
ಬಿ.ಇ (ಮೆಕ್ಯಾನಿಕ್ಸ್, ಏರೋ, ಎಲೆಕ್ಟ್ರಾನಿಕ್ಸ್) ಜೊತೆಗೆ ಹತ್ತು ವರ್ಷಗಳ ಸೇವಾನುಭವ ಹೊಂದಿರಬೇಕು.
ಆಫೀಸ್ ಮ್ಯಾನೇಜರ್01 ರೂ.40000/- ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಜೊತೆಗೆ ಹತ್ತು ವರ್ಷಗಳ ಸೇವಾನುಭವ ಹೊಂದಿರಬೇಕು.
ಆಫೀಸ್ ಅಸಿಸ್ಟೆಂಟ್ 01
ರೂ.30000/ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಜೊತೆಗೆ ಐದು ವರ್ಷಗಳ ಸೇವಾನುಭವ ಹೊಂದಿರಬೇಕು.
ಮ್ಯಾನೇಜರ್-ಫೆಸಿಲಿಟೇಷನ್ ವರ್ಟಿಕಲ್ 01
ರೂ.100000/- ಬಿ.ಇ (ಮೆಕ್ಯಾನಿಕ್ಸ್, ಏರೋಸ್ಪೇಸ್, ಎಲೆಕ್ಟ್ರಾನಿಕ್ಸ್) ಜೊತೆಗೆ ಹತ್ತು ವರ್ಷಗಳ ಸೇವಾನುಭವ ಹೊಂದಿರಬೇಕು.
ಮ್ಯಾನೇಜರ್-ಇನ್ಕ್ಯುಬೇಷನ್01
ರೂ.100000/- ಬಿ.ಇ (ಮೆಕ್ಯಾನಿಕ್ಸ್, ಏರೋಸ್ಪೇಸ್, ಎಲೆಕ್ಟ್ರಾನಿಕ್ಸ್) ಜೊತೆಗೆ ಹತ್ತು ವರ್ಷಗಳ ಸೇವಾನುಭವ ಹೊಂದಿರಬೇಕು.
ಮ್ಯಾನೇಜರ್- ಐಪಿ ಸೆಲ್ ವರ್ಟಿಕಲ್ 01
ರೂ.100000/- ಬಿ.ಇ (ಮೆಕ್ಯಾನಿಕ್ಸ್, ಏರೋಸ್ಪೇಸ್, ಎಲೆಕ್ಟ್ರಾನಿಕ್ಸ್) ಜೊತೆಗೆ ಹತ್ತು ವರ್ಷಗಳ ಸೇವಾನುಭವ ಹೊಂದಿರಬೇಕು.

ಗುತ್ತಿಗೆ ಅವಧಿ: 2 ವರ್ಷಗಳು

ಅರ್ಜಿ ಸಲ್ಲಿಕೆ

ಅರ್ಹ ಅಭ್ಯರ್ಥಿಗಳು ಸ್ವ ವಿವರವುಳ್ಳ ಅರ್ಜಿಯೊಂದಿಗೆ ವಿದ್ಯಾರ್ಹತೆ, ಸೇವಾ ಅನುಭವಗಳ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ಸಲ್ಲಿಸುವಂತೆ ಕೋರಲಾಗಿದೆ.

ಕೆಸಿಟಿಯು ನೇಮಕಾತಿ

ಅರ್ಜಿ ಸಲ್ಲಿಸಬೇಕಾದ ವಿಳಾಸ

ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್ (ಕೆಸಿಟಿಯು)
2ನೇ ಮಹಡಿ, ವಿಐಟಿಸಿ ಬಿಲ್ಡಿಂಗ್
ಕಸ್ತೂರ್ ಬಾ ರಸ್ತೆ, ಬೆಂಗಳೂರು-560001

ಅರ್ಜಿಗಳನ್ನು ಇ-ಮೇಲ್ ಮೂಲಕವು ಕಳುಹಿಸಬಹುದಾಗಿದ್ದು ಇ-ಮೇಲ್ ವಿಳಾಸ: [email protected]

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-09-2017

ಆಯ್ಕೆ ವಿಧಾನ

ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್ (ಕೆಸಿಟಿಯು) ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Karnataka Council for Technological Upgradation (KCTU) has released a new notification through its official website for the recruitment of various posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X