ಕರ್ನಾಟಕ ಜಾನಪದ ವಿಶ್ವವಿದ್ಯಾಲಯ 2019 : 39 ಸಹಾಯಕ ಪ್ರಾಧ್ಯಾಪಕ ಮತ್ತು ಯೋಜನಾ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಜಾನಪದ ವಿಶ್ವವಿದ್ಯಾಲಯ 39 ಸಹಾಯಕ ಪ್ರಾಧ್ಯಾಪಕ ಮತ್ತು ಯೋಜನಾ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆಗಸ್ಟ್ 9,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ವಿವಿಧ  39  ಹುದ್ದೆಗಳು ಖಾಲಿ ಇವೆ

CRITERIA DETAILS
Name Of The Posts ಸಹಾಯಕ ಪ್ರಾಧ್ಯಾಪಕ ,ಯೋಜನಾ ಸಹಾಯಕ ಮತ್ತು ಸಹಾಯಕ ಗ್ರಂಥಪಾಲಕ
Organisation ಕರ್ನಾಟಕ ಜಾನಪದ ವಿಶ್ವವಿದ್ಯಾಲಯ
Educational Qualification ಸ್ನಾತಕೋತ್ತರ ಪದವಿ, ಎಂಬಿಎ, ಎಂಎ ಅಥವಾ ಎಂಎಫ್‌ಎ,
Job Location ಹಾವೇರಿ (ಕರ್ನಾಟಕ)
Salary Scale ಹುದ್ದೆಗಳಿಗನುಸಾರ ವೇತನ
Application Start Date July 18, 2019
Application End Date August 9, 2019

ವಿದ್ಯಾರ್ಹತೆ:

ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಎಂಬಿಎ, ಎಂಎ ಅಥವಾ ಎಂಎಫ್‌ಎ, ಯೋಜನಾ ಸಹಾಯಕ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ಮತ್ತು ಸಹಾಯಕ ಗ್ರಂಥಪಾಲಕ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ನೇಮಕಾತಿಯ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಸಾಮಾನ್ಯ ಅಭ್ಯರ್ಥಿಗಳು 1000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್‌ ಡ್ರಾಫ್ಟ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅರ್ಹ ಅಭ್ಯರ್ಥಿಗಳು ಸ್ವವಿವರ ಹಾಗೂ ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 9,2019 ರೊಳಗೆ ಕಚೇರಿಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿಯ ವಿಳಾಸ:

ಕುಲಸಚಿವರು,
ಕರ್ನಾಟಕ ಜಾನಪದ ವಿಶ್ವವಿದ್ಯಾಲಯ,
ಗೊಟಗೋಡಿ,
ರಾ.ಹೆ.-4, ಶಿಗ್ಗಾವಿ .ತಾ.
ಹಾವೇರಿ ಜಿಲ್ಲೆ-581205

ಅಭ್ಯರ್ಥಿಗಳು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ

ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
Karnataka Folklore University Recruitment 2019-20:Apply for 39 Associate Professor, Project Assistants vacancies. Karnataka Folklore University invited applications from eligible and interested candidates to fill up Associate Professor, Project Assistants Posts through Karnataka Folklore University official notification 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+