ಅರಣ್ಯ ಇಲಾಖೆಯಲ್ಲಿ 10 ಅರಣ್ಯ ವವಸ್ಥಾಪನಾಕಾರಿ ಹುದ್ದೆಗಳ ನೇಮಕ : ತಿಂಗಳಿಗೆ 50,000/-ರೂ ವೇತನ

ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 10 ಅರಣ್ಯ ವವಸ್ಥಾಪನಾಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ www.aranya.gov.in ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ಅಕ್ಟೋಬರ್ 1,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇತರೆ ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಅರಣ್ಯ ಇಲಾಖೆ ನೇಮಕಾತಿ : ತಿಂಗಳಿಗೆ 50,000/-ರೂ ವೇತನ ಪಡೆಯುವ ಅವಕಾಶ

ಅರ್ಹತೆ ಏನಿರಬೇಕು ? :
 

ಅರ್ಹತೆ ಏನಿರಬೇಕು ? :

ಅರ್ಜಿದಾರರು ಸಹಾಯಕ ಆಯುಕ್ತರು (ಕಂದಾಯ) ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರಬೇಕು ಹಾಗೂ ಈ ಕೆಳಕಂಡ ವಿಷಯಗಳ ಕುರಿತು ಪರಿಣಿತರಾಗಿರಬೇಕು.

ವಯೋಮಿತಿ :

ವಯೋಮಿತಿ :

ಆಗಸ್ಟ್ 20,2019ರ ಅನ್ವಯ ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ :

ವೇತನದ ವಿವರ :

ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದವರಿಗೆ ಮಾಸಿಕ ವೇತನ ರೂ. 50,000/-ರೂ ಗಳನ್ನು ನೀಡಲಾಗುವುದು.

ಆಯ್ಕೆ ವಿಧಾನ :

ಆಯ್ಕೆ ವಿಧಾನ :

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ ? :
 

ಅರ್ಜಿ ಸಲ್ಲಿಸುವುದು ಹೇಗೆ ? :

ಅಭ್ಯರ್ಥಿಗಳು ಅರ್ಜಿಯ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ನೊಂದಾಯಿತ ಅಂಚೆ ಮುಖಾಂತರ ಹಾಗೂ ಮುದ್ದಾಂ ಆಗಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಮುಖ್ಯಸ್ಥರು ಅರಣ್ಯ ಪಡೆ), ಅರಣ್ಯ ಭವನ, ಮಲ್ಲೇಶ್ವರಂ, ಬೆಂಗಳೂರು 560003 ರವರ ಕಛೇರಿಗೆ ದಿನಾಂಕ : 03.09.2019 ರಿಂದ 1.10.2019 ರಂದು ಅಪರಾಹ್ನ 4:30 ಗಂಟೆಯವರೆಗೆ ಸಲ್ಲಿಸಬಹುದಾಗಿರುತ್ತದೆ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Karnataka forest department going to recruit 10 forest settlement officer posts and invited applications from interested candidates. Aspirants can apply before 1st october 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X