ಕರ್ನಾಟಕ ಅರಣ್ಯ ಇಲಾಖೆಯಲ್ಲಿ 8 ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳ ನೇಮಕಾತಿ

ಕರ್ನಾಟಕ ಅರಣ್ಯ ಇಲಾಖೆ 8 ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 10,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

8 ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಅರಣ್ಯ ವ್ಯವಸ್ಥಾಪನಾಧಿಕಾರಿ
Organisation ಕರ್ನಾಟಕ ಅರಣ್ಯ ಇಲಾಖೆ
Job Location ಕರ್ನಾಟಕ
Salary Scale ತಿಂಗಳಿಗೆ 50,000/-ರೂ ವೇತನ
Application Start Date November 20, 2019
Application End Date December 10, 2019

ಅರ್ಹತೆ:

ಅರ್ಹತೆಗಳ ಬಗೆಗೆ ತಿಳಿಯಲು ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿಕೊಳ್ಳತಕ್ಕದ್ದು.

ವಯೋಮಿತಿ:

ಗರಿಷ್ಟ 70 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://www.aranya.gov.in/new/homesh.aspx ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಡಿಸೆಂಬರ್ 10,2019ರೊಳಗೆ ಪೋಸ್ಟ್ ಮೂಲಕ ತಲುಪಿಸಬೇಕಿರುತ್ತದೆ.

ಕಚೇರಿಯ ವಿಳಾಸ:
ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳೂ (ಮುಖ್ಯಸ್ಥರು ಅರಣ್ಯ ಪಡೆ),
ಅರಣ್ಯ ಭವನ,
ಮಲ್ಲೇಶ್ವರಂ,
ಬೆಂಗಳೂರು -560003

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
Karnataka forest department recruitment 2019 notification has been released on official website for the recruitment of 8 forest settlement officer posts. Interested candidates can apply before 10th december 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+