Karnataka High Court Recruitment 2019: 21 ಜಿಲ್ಲಾ ನ್ಯಾಯಾಧೀಶ ಹುದ್ದೆಗಳ ನೇಮಕಾತಿ

ಕರ್ನಾಟಕ ಹೈ ಕೋರ್ಟ್ 21 ಜಿಲ್ಲಾ ನ್ಯಾಯಾಧೀಶ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 6,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

21 ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಜಿಲ್ಲಾ ನ್ಯಾಯಾಧೀಶ
Organisation ಕರ್ನಾಟಕ ಹೈ ಕೋರ್ಟ್
Educational Qualification ಕಾನೂನು ಪದವಿ
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 51,550/-ರಿಂದ 63,070/-ರೂ
Application Start Date October 21, 2019
Application End Date November 6, 2019

ವಿದ್ಯಾರ್ಹತೆಯ ವಿವರ:

ಅಭ್ಯರ್ಥಿಗಳು ಕಾನೂನಿನಿಂದ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ನವೆಂಬರ್ 6,2019ರ ಅನ್ವಯ ಗರಿಷ್ಟ 45 ವರ್ಷದೊಳಗಿನ ಸಾಮಾನ್ಯ ಅಭ್ಯರ್ಥಿಗಳು ಮತ್ತು 48 ವರ್ಷದೊಳಗಿನ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.

ವೇತನದ ವಿವರ:

ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 51,550/-ರಿಂದ 63,070/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಪ್ರಿಲಿಮಿನಿರಿ ಪರೀಕ್ಷೆ,ಪ್ರಮುಖ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕದ ವಿವರ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು,ಪ್ರಿಲಿಮಿನರಿ ಪರೀಕ್ಷೆಗೆ ಹಾಜರಾಗುವ ಸಾಮಾನ್ಯ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ನವೆಂಬರ್ 6,2019ರೊಳಗೆ ಪಾವತಿಸಬೇಕಿರುತ್ತದೆ ಮತ್ತು ಚಲನ್ ಮೂಲಕ ಪಾವತಿಸುತ್ತಿದ್ದಲ್ಲಿ ನವೆಂಬರ್ 8,2019ರೊಳಗೆ ಪಾವತಿಸಬೇಕಿರುತ್ತದೆ. ಪ್ರಿಲಿಮಿನರಿ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ಪ್ರಮುಖ ಪರೀಕ್ಷೆಗೆ ಹಾಜರಾಗುವ ಸಾಮನ್ಯ ಅಭ್ಯರ್ಥಿಗಳು 1000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಫಲಿತಾಂಶ ಪ್ರಕಟವಾದ ನಂತರದ 15ದಿನದೊಳಗಾಗಿ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ http://karnatakajudiciary.kar.nic.in/ ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 6,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Karnataka high court recruitment 2019 notification has been released on official website for the recruitment of 21 district judge posts. Interested candidates can apply through online before 6th november 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+