Karnataka High Court Recruitment 2020: 33 ಲಾ ಕ್ಲರ್ಕ್ ಕಂ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಉಚ್ಚ ನ್ಯಾಯಾಲಯ 33 ಲಾ ಕ್ಲರ್ಕ್ ಕಂ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ನವೆಂಬರ್ 17,2020ರೊಳಗೆ ಅರ್ಜಿ ಸಲ್ಲಿಸಬೇಕಿರುತ್ತದೆ. ಹುದ್ದೆಗಳ ಬಗ್ಗೆ ಕೇಳಲಾಗಿರುವ ವಿದ್ಯಾರ್ಹತೆ ಮತ್ತು ಇತರೆ ಅರ್ಹತೆಗಳ ಬಗ್ಗೆ ತಿಳಿಯಲು ಮುಂದೆ ಓದಿ.

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ 33 ಹುದ್ದೆಗಳ ನೇಮಕಾತಿ..ನ.17ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಕಾನೂನು ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ವಯೋಮಿತಿ:

ನವೆಂಬರ್ 17,2020ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://karnatakajudiciary.kar.nic.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 17,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Karnataka high court recruitment 2020 notification has been released for law clerks cum research assistant posts. Interested candidates can apply through offline before November 17.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+