Karnataka High Court Recruitment 2021 : 142 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿ 142 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಸೆಪ್ಟೆಂಬರ್ 24ರೊಳಗೆ ಅರ್ಜಿಯನ್ನು ಹಾಕಬಹುದು.

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ 142 ಎಸ್‌ಡಿಎ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,500/-ರಿಂದ 81,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ವಯೋಮಿತಿ:

ಸೆಪ್ಟೆಂಬರ್ 24,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 350/-ರೂ ಮತ್ತು ಪ.ಜಾ/ಪ,ಪಂ/ಪ್ರವರ್ಗ-I ಮತ್ತು ಅಂಗವಿಕಲ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಅಥವಾ ಚಲನ್ ಮೂಲಕ ಸೆಪ್ಟೆಂಬರ್ 27,2021ರೊಳಗೆ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://karnatakajudiciary.kar.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 24,2021ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Karnataka high court recruitment 2021 notification has been released for 142 SDA posts. Interested candidates can apply through online before September 24.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+