ಕರ್ನಾಟಕ ತೋಟಗಾರಿಕಾ ಇಲಾಖೆಯಲ್ಲಿ 72 ತೋಟಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆಯಲ್ಲಿನ ರಾಜ್ಯ ಉಳಿಕೆ ಮೂಲ ವೃಂದದಡಿ 72 ತೋಟಗಾರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಮಾರ್ಚ್6.2019ರೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಹ ಅಭ್ಯರ್ಥಿಗಳು www.kar.nic.in ಮುಖಾಂತರ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು ಹಾಗೂ ಈ ಬಗ್ಗೆ ತೋಟಗಾರಿಕೆ ಇಲಾಖೆಯ ವೆಬ್ ಸೈಟ್ www.horticulture.kar.nic.in ನಲ್ಲಿ ಲಿಂಕ್ ಅನ್ನು ಸಹ ನೀಡಲಾಗಿದೆ.

ತೋಟಗಾರಿಕಾ ಇಲಾಖೆಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ತೋಟಗಾರಿಕೆ ಇಲಾಖೆ
Organisation ತೋಟಗಾರ
Educational Qualification ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ವಿದ್ಯಾರ್ಹತೆ
Job Location ಬೆಂಗಳೂರು
Salary Scale 17,000/- ರಿಂದ 28,950/-ರೂ

ಶೈಕ್ಷಣಿಕ ವಿದ್ಯಾರ್ಹತೆ:

ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಈ ಕೆಳಕಂಡ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಲೇಬೇಕು.

1 ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

2 ತೋಟಗಾರಿಕೆ ಇಲಾಖೆಯಿಂದ ನಡೆಸಲಾಗುವ 10 ತಿಂಗಳ ತೋಟಗಾರಿಕೆ ತರಬೇತಿಯನ್ನು ಪಡೆದಿರಬೇಕು.

ಖಾಲಿ ಹುದ್ದೆಗಳ ವರ್ಗೀಕರಣ:

ರಾಜ್ಯ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ತೋಟಗಾರ (ಗ್ರೂಪ್ ಡಿ) ಹುದ್ದೆಗಳ ವರ್ಗೀಕರಣ 72 ಹುದ್ದೆಗಳು

ಮೀಸಲಾತಿಇತರೆ ಮಹಿಳೆಗ್ರಾಮೀಣ ಮಾ.ಸೈ ಕ.ಮಾ.ಅ ಯೋ.ನಿ.ಅ ಅಂ.ವಿ ಒಟ್ಟು
ಪ.ಜಾ 2 4 3 1 1* 11
ಪ.ಪಂ 1 1 1 3
ಪ್ರವರ್ಗ-1 11
1 3
ಪ್ರವರ್ಗ-2A 2 4 3 1 1* 11
ಪ್ರವರ್ಗ-2B 1 1 1 3
ಪ್ರವರ್ಗ-3A 1 1 2
ಪ್ರವರ್ಗ-3B 1 1 1 3
ಸಾಮಾನ್ಯ ಅಭ್ಯರ್ಥಿ 6 12 10 3 2 1 2* 36
ಒಟ್ಟು 15 25 20 5 2 1 4 72

*ಅಂಧ/ದೃಷ್ಟಿಮಾಂದ್ಯ ಅಭ್ಯರ್ಥಿ

ವಯೋಮಿತಿ:

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಈ ಕೆಳಕಂಡ ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು

ಗರಿಷ್ಠ ವಯೋಮಿತಿ:

ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35ವರ್ಷಗಳು
ಪ್ರವರ್ಗ- 2A,2B,3A,3B ಅಭ್ಯರ್ಥಿಗಳಿಗೆ 38 ವರ್ಷಗಳು
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ- 1 ಅಭ್ಯರ್ಥಿಗಳಿಗೆ 40ವರ್ಷಗಳು

ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ನೀಡಲಾಗಿರುತ್ತದೆ.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 17,000/- ರಿಂದ 28,950/-ರೂ ವೇತನವನ್ನು ನೀಡಲಾಗುವುದು.

ನೇಮಕಾತಿ ವಿಧಾನ:

ಈ ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ ಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಶೇ.50ಮತ್ತು ತೋಟಗಾರಿಕೆ ಇಲಾಖೆಯು ನಡೆಸುವ 10 ತಿಂಗಳ ತೋಟಗಾರಿಕೆ ತರಬೇತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಶೇ.50 ಗಳನ್ನು ಪರಿಗಣಿಸಿ ಶೇಕಡವಾರು ಅಂಕಗಳ ಜೇಷ್ಠತೆಯ ಮೇರೆಗೆ ತೋಟಗಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ

ಸಾಮಾನ್ಯ ಅಭ್ಯರ್ಥಿಗಳಿಗೆ ರೂ.300/-
ಪ್ರವರ್ಗ-2A,2B,3A,3B ಗೆ ಸೇರಿದ ಅಭ್ಯರ್ಥಿಗಳಿಗೆ ರೂ.150/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50/-

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಶುಲ್ಕವನ್ನು ಮಾರ್ಚ್ 7,2019 ರೊಳಗೆ ಪಾವತಿಸಬೇಕು.

ಸದರಿ ಹುದ್ದೆಗೆ ನಿಗಧಿಪಡಿಸಿರುವ ಶುಲ್ಕಕ್ಕೆ ಸಂಬಂಧಿಸಿದಂತೆ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಚಲನ್ ಪ್ರತಿಯನ್ನು ಆನ್ ಲೈನ್ ಮೂಲಕ ಪಡೆದು ಅಂಚೆ ಕಛೇರಿಯ ಕೆಲಸದ ವೇಳೆಯೊಳಗೆ ಕರ್ನಾಟಕದ ಯಾವುದೇ ಎಲೆಕ್ಟ್ರಾನಿಕ್ ಅಂಚೆ ಕಛೇರಿಯಲ್ಲಿ ಪಾವತಿ ಮಾಡತಕ್ಕದ್ದು.

ಈ ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Karnataka Horticulture recruitment notification has been released for the recruitment of 72 gardener posts. Interested candidates can apply through online before 6th march ,2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+