Karnataka Land Surveyor Recruitment 2021 : 3000 ಪರವಾನಗಿ ಭೂಮಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭೂಮಾಪನ ಕಂದಾಯ ಮತ್ತು ಭೂದಾಖಲೆಗಳ ಇಲಾಖೆ ನೇಮಕಾತಿ ಅಧಿಸೂಚನೆ 2021 ಅನ್ನು ಬಿಡುಗಡೆ ಮಾಡಿದೆ. ಇಲಾಖೆಯಲ್ಲಿ 3,000 ಭೂ ಮಾಪಕ/ಪರವಾನಗಿ ಭೂಮಾಪಕ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ.

ಕರ್ನಾಟಕದಾದ್ಯಂತ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ನೋಂದಣಿ ಪ್ರಕ್ರಿಯೆಯು ಡಿಸೆಂಬರ್ 1, 2021 ರಿಂದ ಪ್ರಾರಂಭವಾಗಿ ಡಿಸೆಂಬರ್ 31, 2021 ರಂದು ಸಂಜೆ 5 ಗಂಟೆಗೆ ಕೊನೆಗೊಳ್ಳುತ್ತದೆ. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಕರ್ನಾಟಕ ಭೂಮಾಪನ ಕಂದಾಯ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ 3000 ಹುದ್ದೆಗಳ ನೇಮಕಾತಿ

KLSR ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

ಭೂಮಾಪನ ಕಂದಾಯ ಮತ್ತು ಭೂದಾಖಲೆಗಳ ಇಲಾಖೆ ನೇಮಕಾತಿಯ ಭೂ ಮಾಪಕ/ಪರವಾನಗಿ ಭೂಮಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ, ಬಿ.ಇ/ಬಿ.ಟೆಕ್, ಡಿಪ್ಲೋಮಾ ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು.

KLSR ನೇಮಕಾತಿ 2021 ವಯೋಮಿತಿ :

ಭೂಮಾಪನ ಕಂದಾಯ ಮತ್ತು ಭೂದಾಖಲೆಗಳ ಇಲಾಖೆ ನೇಮಕಾತಿಯ ಭೂ ಮಾಪಕ/ಪರವಾನಗಿ ಭೂಮಾಪಕ ಹುದ್ದೆಗಳಿಗೆ ಡಿಸೆಂಬರ್ 31,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

KLSR ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:

ಭೂಮಾಪನ ಕಂದಾಯ ಮತ್ತು ಭೂದಾಖಲೆಗಳ ಇಲಾಖೆ ನೇಮಕಾತಿಯ ಭೂ ಮಾಪಕ/ಪರವಾನಗಿ ಭೂಮಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

KLSR ನೇಮಕಾತಿ 2021 ವೇತನ :

ಭೂಮಾಪನ ಕಂದಾಯ ಮತ್ತು ಭೂದಾಖಲೆಗಳ ಇಲಾಖೆ ನೇಮಕಾತಿಯ ಭೂ ಮಾಪಕ/ಪರವಾನಗಿ ಭೂಮಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

KLSR ನೇಮಕಾತಿ 2021 ಅರ್ಜಿ ಶುಲ್ಕ :

ಭೂಮಾಪನ ಕಂದಾಯ ಮತ್ತು ಭೂದಾಖಲೆಗಳ ಇಲಾಖೆ ನೇಮಕಾತಿಯ ಭೂ ಮಾಪಕ/ಪರವಾನಗಿ ಭೂಮಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 1000/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ ಎಂದು ಅಧಿಸೂಚನೆಯನ್ನು ಓದಬಹುದು.

KLSR ನೇಮಕಾತಿ 2021 ಅರ್ಜಿ ಸಲ್ಲಿಕೆ:

ಭೂಮಾಪನ ಕಂದಾಯ ಮತ್ತು ಭೂದಾಖಲೆಗಳ ಇಲಾಖೆ ನೇಮಕಾತಿಯ ಭೂ ಮಾಪಕ/ಪರವಾನಗಿ ಭೂಮಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://landrecords.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಡಿಸೆಂಬರ್ 31,2021ರ ಸಂಜೆ 5ರೊಳಗೆ ಅರ್ಜಿಯನ್ನು ತಲುಪಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Karnataka Land Surveyor recruitment 2021 notification has been released for 3000 licensed surveyor posts. Interested candidates can apply before december 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+