ಕರ್ನಾಟಕ ಪೋಸ್ಟಲ್ ಸರ್ಕಲ್ ನೇಮಕಾತಿ 2019 : 101 ಪೋಸ್ಟಲ್ / ಸಾರ್ಟಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಪೋಸ್ಟಲ್ ಸರ್ಕಲ್ ನೇಮಕಾತಿ 101 ಪೋಸ್ಟಲ್ ಅಸಿಸ್ಟೆಂಟ್ ಅಥವಾ ಸಾರ್ಟಿಂಗ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಸೂಚನೆಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಅರ್ಜಿಯನ್ನು ಜೂನ್ 21,2019 ರೊಳಗೆ ಸಲ್ಲಿಸಬೇಕಿರುತ್ತದೆ. ಹುದ್ದೆಗಳ ಬಗೆಗೆ ಇನ್ನಿತರೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಕರ್ನಾಟಕ ಪೋಸ್ಟಲ್ ಸರ್ಕಲ್ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಪೋಸ್ಟಲ್ ಅಸಿಸ್ಟೆಂಟ್ / ಸಾರ್ಟಿಂಗ್ ಅಸಿಸ್ಟೆಂಟ್
Organisation ಕರ್ನಾಟಕ ಪೋಸ್ಟಲ್ ಸರ್ಕಲ್
Educational Qualification 10+2 ಅಥವಾ 12ನೇ ತರಗತಿ
Job Location ಕರ್ನಾಟಕ
Salary Scale ನೇಮಕಾತಿ ನಿಯಮಾನುಸಾರ
Application Start Date June 7, 2019
Application End Date June 21, 2019

ಶೈಕ್ಷಣಿಕ ವಿದ್ಯಾರ್ಹತೆ:

ಪೋಸ್ಟಲ್ ಅಸಿಸ್ಟೆಂಟ್ / ಸಾರ್ಟಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ 10+2ಅಥವಾ 12ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಬೋರ್ಡ್ ನಿಂದ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಕಾಯ್ದಿರಿಸದ / ಆರ್ಥಿಕವಾಗಿ ಹಿಂದುಳಿದ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ತಿಗಳು ಮತ್ತು ಓಬಿಸಿ 33 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಸಂಸ್ಥೆಯ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸುವ ಬಗೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಚೆಕ್ ಮಾಡಿಕೊಳ್ಳಿ

ಅರ್ಜಿ ಸಲ್ಲಿಕೆ ಮತ್ತು ಪರೀಕ್ಷೆಯ ಮಾಹಿತಿ:

ಈ ಹುದ್ದೆಗಳಿಗೆ ಪರೀಕ್ಷೆಗಳನ್ನು ಜುಲೈ 14,2019 ರಂದು ನಡೆಸುತ್ತಿದ್ದು, ಪರೀಕ್ಷೆಗಳನ್ನು ಬೆಂಗಳೂರು , ಧಾರವಾಡ ಮತ್ತು ಹಾಸನದಲ್ಲಿ ನಡೆಸಲಾಗುತ್ತಿದೆ. ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ನಿಮ್ಮ ಪ್ರಾದೇಶಿಕ ಕಚೇರಿ / ಡಿವಿಷನಲ್ ಕಚೇರಿಗೆ ಜೂನ್ 21,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರವನ್ನು ಜುಲೈ 2ರಂದು ನೀವು ಅರ್ಜಿ ಸಲ್ಲಿಸಿದ ಕಚೇರಿಯಲ್ಲಿ ಪಡೆಯಬಹುದು.

ಅಭ್ಯರ್ಥಿಗಳು ಕರ್ನಾಟಕ ಪೋಸ್ಟಲ್ ಸರ್ಕಲ್ ನೇಮಕಾತಿಯ ಅಧಿಸೂಚನೆಯನ್ನು ಓದಲು ಮುಂದೆ ನೋಡಿ ಮತ್ತು ಕರ್ನಾಟಕ ಪೋಸ್ಟಲ್ ಸರ್ಕಲ್‌ನ ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Karnataka Postal Circle Recruitment 2019-20: Apply Online for 101 Postal Assistant and Sorting Assistant Vacancies. Karnataka Postal Circle invited Online applications from eligible and interested candidates to fill up Postal Assistant and Sorting Assistant Posts through Karnataka Postal Circle official notification 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+