Karnataka Postal Circle Recruitment 2020: 2443 ಗ್ರಾಮೀಣ ದಖ್ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಪೋಸ್ಟಲ್ ಸರ್ಕಲ್ 2443 ಗ್ರಾಮೀಣ ದಖ್ ಸೇವಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಕರ್ನಾಟಕ ಪೋಸ್ಟಲ್ ಸರ್ಕಲ್ ಇಲಾಖೆಯಲ್ಲಿ ಉದ್ಯೋಗಾವಕಾಶ...ಜ.20ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಗ್ರಾಮೀಣ ದಖ್ ಸೇವಕ ಹುದ್ದೆಗಳಿಗೆ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಡಿಸೆಂಬರ್ 21,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,000/- ರಿಂದ 14,500/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನ ಅಥವಾ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಕರ್ನಾಟಕ ಪೋಸ್ಟಲ್ ಸರ್ಕಲ್ ನ ಅಧಿಕೃತ ವೆಬ್‌ಸೈಟ್ http://www.appost.in/gdsonline/home.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 20,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Karnataka postal circle recruitment 2020 notification has been released for 2443 gramin dak sevak posts. Interested candidates can apply through online before January 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X