Karnataka Postal Circle Recruitment 20200: 52 ಹುದ್ದೆಗಳಿಗೆ ಅರ್ಜಿ ಆಹ್ವಾನ..ನ.30ರೊಳಗೆ ಅರ್ಜಿ ಹಾಕಿ

ಕರ್ನಾಟಕ ಪೋಸ್ಟಲ್ ಸರ್ಕಲ್ ನಲ್ಲಿ 52 ಪೋಸ್ಟಲ್ ಅಸಿಸ್ಟೆಂಟ್ ಮತ್ತು ಸಾರ್ಟಿಂಗ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ನೋಡಿ.

ಕರ್ನಾಟಕ ಪೋಸ್ಟಲ್ ಸರ್ಕಲ್ ನಲ್ಲಿ ಉದ್ಯೋಗಾವಕಾಶ..ನ.30ರೊಳಗೆ ಅರ್ಜಿ ಹಾಕಿ


ವಿದ್ಯಾರ್ಹತೆ:

12ನೇ ತರಗತಿ ಅಥವಾ ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/- ರಿಂದ 25,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ನವೆಂಬರ್ 30,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Karnataka postal circle recruitment 2020 notification has been released for 52 postal assistant and sorting assistant posts. Interested candidates can apply before November 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X