Karnataka School Education Recruitment 2021: 3473 ಅತಿಥಿ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ

2020-21ನೇ ಸಾಲಿಗೆ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 3473 ಅತಿಥಿ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಈ ಕುರಿತು ಪ್ರಕಟಣೆ ಹೊರಡಿಸಿದೆ. ಆಸಕ್ತರು ಫೆಬ್ರವರಿ 25,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ರಾಜ್ಯ ಸರ್ಕಾರಿ ಪ್ರೌಢಶಾಲೆಗಳಲ್ಲಿ 3473 ಅತಿಥಿ ಶಿಕ್ಷಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ ಮತ್ತು ವಯೋಮಿತಿ:

ಅತಿಥಿ ಶಿಕ್ಷಕ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ಅತಿಥಿ ಶಿಕ್ಷಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8,000/-ರೂ ಮಾಸಿಕ ಗೌರವ ಸಂಭಾವನೆ ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ http://www.schooleducation.kar.nic.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಬಗೆಗಿನ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಫೆಬ್ರವರಿ 25,2021ರೊಳಗೆ ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Karnataka school education department recruitment 2021 notification has been released for 3473 guest teacher posts. Interested candidates can apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+