Karnataka State Archives Recruitment 2022 : ತಾಂತ್ರಿಕ ಸಹಾಯಕರು ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ, ಬೆಂಗಳೂರಿನಲ್ಲಿ ಗ್ರೂಪ್-ಸಿ ವೃಂದದ ಹುದ್ದೆಯ ನೇಮಕಾತಿ ಅಧಿಸೂಚನೆ 2022 ಅನ್ನು ಬಿಡುಗಡೆ ಮಾಡಿದೆ. ಇಲಾಖೆಯಲ್ಲಿ ಪರಿಶಿಷ್ಟ ಪಂಗಡಕ್ಕೆ ಗುರುತಿಸಿರುವ ತಾಂತ್ರಿಕ ಸಹಾಯಕ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆಯಲ್ಲಿ ಉದ್ಯೋಗಾವಕಾಶ

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಫೆಬ್ರವರಿ 19,2022 ರಿಂದ ಮಾರ್ಚ್ 21,2022ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

Karnataka State Archives ನೇಮಕಾತಿ 2022 ವಿದ್ಯಾರ್ಹತೆ :

Karnataka State Archives ನೇಮಕಾತಿ 2022 ವಿದ್ಯಾರ್ಹತೆ :

ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ, ಬೆಂಗಳೂರು ನೇಮಕಾತಿಯ ತಾಂತ್ರಿಕ ಸಮಾಲೋಚಕರು ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಫೋಟೋಗ್ರಫಿಯೂ ಸೇರಿದಂತೆ ಸಿನಿಮಾಟೋಗ್ರಾಫಿಯಲ್ಲಿ ಡಿಪ್ಲೋಮಾ ಪದವಿ ಅಥವಾ ತತ್ಸಮಾನ ಅರ್ಹತೆಯನ್ನು ಹೊಂದಿರಬೇಕು. ಜೊತೆಗೆ ಮೈಕ್ರೋಫಿಲ್ಮಿಂಗ್ ಸೇರಿದ ಫೋಟೋಗ್ರಫಿಯಲ್ಲಿ ಎರಡು ವರ್ಷಗಳಿಗೆ ಕಡಿಮೆಯಿಲ್ಲದಂತೆ ಪ್ರಾಯೋಗಿಕ ಅನುಭವ ಹೊಂದಿರಬೇಕು.

Karnataka State Archives ನೇಮಕಾತಿ 2022 ವಯೋಮಿತಿ :

Karnataka State Archives ನೇಮಕಾತಿ 2022 ವಯೋಮಿತಿ :

ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ, ಬೆಂಗಳೂರು ನೇಮಕಾತಿಯ ತಾಂತ್ರಿಕ ಸಮಾಲೋಚಕರು ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Karnataka State Archives ನೇಮಕಾತಿ 2022 ವೇತನ :

Karnataka State Archives ನೇಮಕಾತಿ 2022 ವೇತನ :

ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ, ಬೆಂಗಳೂರು ನೇಮಕಾತಿಯ ತಾಂತ್ರಿಕ ಸಮಾಲೋಚಕರು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 33,450/- ರಿಂದ 62,600/-ರೂ ವರೆಗೆ ವೇತನವನ್ನು ನೀಡಲಾಗುವುದು.

Karnataka State Archives ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

Karnataka State Archives ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ, ಬೆಂಗಳೂರು ನೇಮಕಾತಿಯ ತಾಂತ್ರಿಕ ಸಮಾಲೋಚಕರು ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Karnataka State Archives ನೇಮಕಾತಿ 2022 ಅರ್ಜಿ ಶುಲ್ಕ :

Karnataka State Archives ನೇಮಕಾತಿ 2022 ಅರ್ಜಿ ಶುಲ್ಕ :

ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ, ಬೆಂಗಳೂರು ನೇಮಕಾತಿಯ ತಾಂತ್ರಿಕ ಸಮಾಲೋಚಕರು ಹುದ್ದೆಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

Karnataka State Archives ನೇಮಕಾತಿ 2022 ಅರ್ಜಿ ಸಲ್ಲಿಕೆ :

Karnataka State Archives ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ, ಬೆಂಗಳೂರು ನೇಮಕಾತಿಯ ತಾಂತ್ರಿಕ ಸಮಾಲೋಚಕರು ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅರ್ಜಿಯನ್ನು ಮಾರ್ಚ್ 21,2022ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ. ಅರ್ಜಿಯನ್ನು ಕಳುಹಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಕಚೇರಿ ವಿಳಾಸ :

Director, Karnataka State Archives Department, Room No. 126, 1st Floor, Vikasa Soudha, Bengaluru - 560001

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Karnataka state archives recruitment 2022 notification has been released for technical assistant post. Apply before March 21.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+