KSFES Recruitment 2020: ಅಗ್ನಿಶಾಮಕ ಹುದ್ದಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಅಗ್ನಿಶಾಮಕ, ಅಗ್ನಿಶಾಮಕ ಚಾಲಕ, ಚಾಲಕ ತಂತ್ರಜ್ಞ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಜುಲೈ 27,2020ರ ವರೆಗೆ ವಿಸ್ತರಣೆ ಮಾಡಲಾಗಿದೆ.

 ಎಸ್‌ಎಸ್‌ಎಲ್‌ಸಿ ಪಾಸ್ ? ಹಾಗಿದ್ರೆ ಜುಲೈ 27ರೊಳಗೆ ಈ ಹುದ್ದೆಗಳಿಗೆ ಅರ್ಜಿ ಹಾಕಿ

ಖಾಲಿ ಹುದ್ದೆಗಳ ವಿವರ:

ಉಳಿಕೆ ಮೂಲಕ ವೃಂದದ ವಿವರ:

ಅಗ್ನಿಶಾಮಕರು-983 ಹುದ್ದೆಗಳು

ಅಗ್ನಿಶಾಮಕ ಚಾಲಕರು-199 ಹುದ್ದೆಗಳು

ಚಾಲಕ ತಂತ್ರಜ್ಞರು-62 ಹುದ್ದೆಗಳು

ಒಟ್ಟು 1244 ಹುದ್ದೆಗಳು

ಕಲ್ಯಾಣ-ಕರ್ನಾಟಕ ವೃಂದದ ವಿವರ:

ಅಗ್ನಿಶಾಮಕರು-239 ಹುದ್ದೆಗಳು

ಅಗ್ನಿಶಾಮಕ ಚಾಲಕರು-28 ಹುದ್ದೆಗಳು

ಚಾಲಕ ತಂತ್ರಜ್ಞರು-20 ಹುದ್ದೆಗಳು

ಒಟ್ಟು 287 ಹುದ್ದೆಗಳು

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ವರ್ಗ, 2ಎ,2ಬಿ, 3ಎ, ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳು 250/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಹೆಚ್.ಡಿ.ಎಫ್.ಸಿ ಅಥವಾ ಸ್ಥಳೀಯ ಅಂಚೆ ಕಚೇರಿ ಅಧಿಕೃತ ಶಾಖೆಗಳಲ್ಲಿ ಮಾತ್ರ ಜುಲೈ 29,2020ರೊಳಗೆ ಪಾವತಿಸಬೇಕಿರುತ್ತದೆ, ಕಚೇರಿ ವೇಳೆಯಲ್ಲಿ ಚಲನ್ ನೀಡಿ ಹಣ ಪಾವತಿಸಬಹುದು. ಡಿ.ಡಿ, ಪೋಸ್ಟಲ್ ಆರ್ಡರ್, ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ.

 ಎಸ್‌ಎಸ್‌ಎಲ್‌ಸಿ ಪಾಸ್ ? ಹಾಗಿದ್ರೆ ಜುಲೈ 27ರೊಳಗೆ ಈ ಹುದ್ದೆಗಳಿಗೆ ಅರ್ಜಿ ಹಾಕಿ

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಇಲಾಖೆಯ ಅಧಿಕೃತ ವೆಬ್‌ಸೈಟ್‌ http://fm.ksfesonline.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 27,2020ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.

More News  

For Quick Alerts
ALLOW NOTIFICATIONS  
For Daily Alerts

English summary
Karnataka state fire and emergency services invited applications for firemen posts. Last date extended to july 27.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+