Karnataka State Law University Recruitment 2021 : 12 ಪ್ರಾಧ್ಯಾಪಕ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿಯಲ್ಲಿ 12 ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 27ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿಯಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಸ್ನಾತಕೋತ್ತರ ಪದವಿ, ಕಾನೂನು ಪದವಿ ಮತ್ತು ಪಿಹೆಚ್‌ಡಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ 1,900/-ರೂ ಮತ್ತು ಸಹ ಪ್ರಾಧ್ಯಾಪಕ ಮತ್ತು ಪ್ರಾಧ್ಯಾಪಕ ಹುದ್ದೆಗಳಿಗೆ 2,500/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಕಲೆಕ್ಟ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ ಪ್ರೊಸೆಸಿಂಗ್ ಶುಲ್ಕ ವಿನಾಯಿತಿ ಇರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://kslu.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಕಚೇರಿಗೆ ಅರ್ಜಿಯನ್ನು ಸೆಪ್ಟೆಂಬರ್ 27,2021ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
The Registrar,
Karnataka State Law University,
Navanagar,
Hubbballi-580025.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Karnataka state law university recruitment 2021 notification has been released 12 professor in law and other posts. Interested candidates can apply before september 27.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+