ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 45 ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಒಟ್ಟು 45 ಹುದ್ದೆಗಳಿಗೆ ನೇಮಕಾತಿಗೆ ನಡೆಯುತ್ತಿದ್ದು, ಪದವಿ ಪೂರೈಸಿದವರು ಆಗಸ್ಟ್ 28 ರೊಳಗೆ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (ಕೆ.ಎಸ್.ಐ.ಎಸ್.ಎಫ್) ಸಬ್ ಇನ್ಸ್‍ಪೆಕ್ಟರ್ (ಪುರುಷ ಮತ್ತು ಮಹಿಳಾ) ಮತ್ತು ವಿಶೇಷ ಮೀಸಲು ಸಬ್-ಇನ್ಸ್‍ಪೆಕ್ಟರ್ (ಕೆಎಸ್‍ಆರ್‍ಪಿ) (ಪುರುಷ) ಹಾಗೂ ಸೇವಾನಿರತರನ್ನೊಳಗೊಂಡ ಹುದ್ದೆಗಳ ನೇಮಕಾತಿಗೆ ರಾಜ್ಯ ಪೊಲೀಸ್ ಇಲಾಖೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಟ್ಟು 45 ಹುದ್ದೆಗಳಿಗೆ ನೇಮಕಾತಿಗೆ ನಡೆಯುತ್ತಿದ್ದು, ಪದವಿ ಪೂರೈಸಿದವರು ಆಗಸ್ಟ್ 28 ರೊಳಗೆ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಪೊಲೀಸ್ ಇಲಾಖೆಯಲ್ಲಿ ನೇಮಕಾತಿ

ಹುದ್ದೆಗಳ ವಿವರ

ಸಬ್ ಇನ್ಸ್‍ಪೆಕ್ಟರ್ (ಕೆಎಸ್‍ಐಎಸ್‍ಎಫ್) (ಪುರುಷ & ಮಹಿಳಾ) ಖಾಲಿ ಹುದ್ದೆಗಳ ವಿವರ:
ಎ) ಸಬ್ ಇನ್ಸ್ಪೆಕ್ಟರ್ (ಕೆಎಸ್‍ಐಎಸ್‍ಎಫ್) ಪುರುಷ - 10
ಬಿ) ಸಬ್ ಇನ್ಸ್ಪೆಕ್ಟರ್ (ಕೆಎಸ್‍ಐಎಸ್‍ಎಫ್) ಮಹಿಳಾ - 04
ಸಿ) ಸಬ್ ಇನ್ಸ್ಪೆಕ್ಟರ್ (ಕೆಎಸ್‍ಐಎಸ್‍ಎಫ್) ಸೇವೆಯಲ್ಲಿರುವವರಿಗೆ - 02
ಡಿ) ಹೈದ್ರಬಾದ್ -ಕರ್ನಾಟಕ (8%) ರಾಜ್ಯ ಮಟ್ಟದ ಸ್ಥಳೀಯ ವೃಂದದಡಿಯಲ್ಲಿ - 01
ಸಬ್ ಇನ್ಸ್ಪೆಕ್ಟರ್ (ಕೆಎಸ್‍ಐಎಸ್‍ಎಫ್) ಸೇವೆಯಲ್ಲಿರುವವರು (ಪುರುಷ)
ಒಟ್ಟು = 17

ಬಿ) ವಿಶೇಷ ಮೀಸಲು ಸಬ್ ಇನ್ಸ್ಪೆಕ್ಟರ್ (ಕೆಎಸ್‍ಆರ್‍ಪಿ) (ಪುರುಷ) (ಸ್ಥಳಿಯೇತರ) ಖಾಲಿ ಹುದ್ದೆಗಳ ವಿವರ:

ಅ) ವಿಶೇಷ ಮೀಸಲು ಸಬ್ ಇನ್ಸ್ಪೆಕ್ಟರ್ (ಕೆಎಸ್‍ಆರ್‍ಪಿ) (ಪುರುಷ)ಸ್ಥಳಿಯೇತರ - 25
ಆ) ವಿಶೇಷ ಮೀಸಲು ಸಬ್ ಇನ್ಸ್ಪೆಕ್ಟರ್ (ಕೆಎಸ್‍ಆರ್‍ಪಿ) (ಪುರುಷ) ಸ್ಥಳಿಯೇತರ ಸೇವೆಯಲ್ಲಿರುವವರಿಗೆ - 03

ಒಟ್ಟು = 28

ವೇತನ ಶ್ರೇಣಿ: ರೂ.20000-36300/-

ವಯೋಮಿತಿ

  • ಸಾಮಾನ್ಯ ಅಭ್ಯರ್ಥಿಗಳಿಗೆ: ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 28.08.2017 ಕ್ಕೆ ಅಭ್ಯರ್ಥಿಗೆ ಕನಿಷ್ಟ 21 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 28 ವರ್ಷಗಳು.
  • ಇತರೆ ಅಭ್ಯರ್ಥಿಗಳಿಗೆ 26 ವರ್ಷಗಳು.

ವಿದ್ಯಾರ್ಹತೆ

ಯು.ಜಿ.ಸಿ. ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 28.08.2017 ಕ್ಕೆ ಹೊಂದಿರಬೇಕು. (ಮಾಜಿ ಸೈನಿಕ ಅಭ್ಯರ್ಥಿಗಳು ವಿದ್ಯಾರ್ಹತೆಯ ಪ್ರಮಾಣ ಪತ್ರವನ್ನು ದಿನಾಂಕ 28.08.2017 ರೊಳಗೆ ಹೊಂದಿದ್ದರೆ ಅಂತಹ ಅಭ್ಯರ್ಥಿಗಳಿಗೆ ಅಭ್ಯರ್ಥಿತನವನ್ನು ಪರಿಗಣಿಸಲಾಗುವುದು)

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶವಿರುತ್ತದೆ.

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.250/-
  • ಎಸ್.ಸಿ/ಎಸ್.ಟಿ/ಪ್ರ-1 ರ ಅಭ್ಯರ್ಥಿಗಳಿಗೆ ರೂ.100/-

ಆರ್ಜಿ ಶುಲ್ಕವನ್ನು ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ / ಅಂಚೆ ಕಛೇರಿಯಲ್ಲಿ ಮಾತ್ರ ಪಾವತಿಸತಕ್ಕದ್ದು. ಆಭ್ಯರ್ಥಿಯೂ ಅರ್ಜಿಯನ್ನು ಭರ್ತಿ ಮಾಡಿ ಚಲನ್‍ಅನ್ನು ಸೃಜಿಸಿ ಸಂಭಂದಪಟ್ಟ ಬ್ಯಾಂಕ್ / ಅಂಚೆ ಕಛೇರಿಯಲ್ಲಿ ಶುಲ್ಕವನ್ನು ಪಾವತಿಸಬೇಕು.

ಹುದ್ದೆಗಳ ಸಂಪೂರ್ಣ ವಿವರಗಳಿಗೆ ಇಲ್ಲಿ ವೀಕ್ಷಿಸಿ

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10.08.2017 ಬೆಳಿಗ್ಗೆ 10.00 ಗಂಟೆಗೆ
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28.08.2017 ಸಂಜೆ 06.00 ಗಂಟೆಗೆ

ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಅಂಚೆ ಕಛೇರಿಗಳ ವೇಳೆಯಲ್ಲಿ ಪಾವತಿಸಲು ಕೊನೆಯ ದಿನಾಂಕ: 29.08.2017.

ಹೆಚ್ಚಿನ ಮಾಹಿತಿಗಾಗಿ srpsisf17.ksp-online.in ಗಮನಿಸಿ

More News  

For Quick Alerts
ALLOW NOTIFICATIONS  
For Daily Alerts

English summary
APPLICATION FOR THE POST OF KARNATAKA STATE INDUSTRIAL SECURITY FORCE (KSISF) SUB-INSPECTOR (MEN & WOMEN) & SPECIAL RESERVE SUB-INSPECTOR (KSRP) (MEN)
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+