ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ

ಪುರುಷ ಮತ್ತು ಮಹಿಳೆ ಸೇರಿ ಒಟ್ಟು ಆರು ಎಫ್ ಪಿಬಿ ಪೇದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ದಿನಾಂಕ 14 ಆಗಸ್ಟ್, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ (ಎಫ್‍ಪಿಬಿ) (ಪುರುಷ & ಮಹಿಳಾ) ಹುದ್ದೆಗಳ ನೇಮಕಾತಿಗೆ ಇಲಾಖೆಯು ಅಧಿಸೂಚನೆ ಹೊರಡಿಸಿದೆ.

ಪುರುಷ ಮತ್ತು ಮಹಿಳೆ ಸೇರಿ ಒಟ್ಟು ಆರು ಎಫ್ ಪಿಬಿ ಪೇದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ದಿನಾಂಕ 14 ಆಗಸ್ಟ್, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹುದ್ದೆ: ಕಾನ್ಸ್ ಟೇಬಲ್ (ಎಫ್ ಪಿ ಬಿ)

ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ

ವಯೋಮಿತಿ

  • 14/08/2017ಕ್ಕೆ ಅನ್ವಯವಾಗುವಂತೆ ಸಾಮಾನ್ಯ ಅಭ್ಯರ್ಥಿಗಳಿಗೆ 19ರಿಂದ 25
  • ಎಸ್ಸಿ, ಎಸ್ಟಿ, ಪ್ರವರ್ಗ-1, 2ಬಿ, 3A ಹಾಗೂ 3ಬಿ ವರ್ಗದ ಅಭ್ಯರ್ಥಿಗಳಿಗೆ 19ರಿಂದ 27 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ವಿದ್ಯಾರ್ಹತೆ

ಪಿಯುಸಿ (ಭೌತಶಾಸ್ತ್ರ, ರಸಾಯನಶಾಸ್ತ್ರ, ಎಲೆಕ್ಟ್ರಾನಿಕ್ಸ್ ಹಾಗೂ ಕಂಪ್ಯೂಟರ್ ಸೈನ್ಸ್.)

ಅರ್ಜಿ ಸಲ್ಲಿಕೆ

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆನ್-ಲೈನ್ ಹೊರತು ಪಡಿಸಿ ಇನ್ಯಾವುದೇ ರೀತಿಯಲ್ಲೂ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ.

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳಿಗೆ ರೂ.250/-
  • ಎಸ್.ಸಿ/ಎಸ್.ಟಿ/ಪ್ರ-೧ ರ ಅಭ್ಯರ್ಥಿಗಳಿಗೆ ರೂ.100/-

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ, ದೇಹದಾಢ್ಯತೆ ಪರೀಕ್ಷೆ, ಹಾಗೂ ಸಂದರ್ಶನ ಮೂಲಕ ಈ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಇನ್ನು ಈ ಬಗ್ಗೆ ಹೆಚ್ಚಿನ ವಿವರಣೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-08-2017
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ:16-08-2017

More News  

For Quick Alerts
ALLOW NOTIFICATIONS  
For Daily Alerts

English summary
Karnataka State Police invited online applications from the eligible candidates for the post of constables. Interested and eligible candidates apply through online on before Aug 14.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+