ಕೆಎಸ್ ಪಿ ನೇಮಕಾತಿ... 2113 ಸಿವಿಲ್ ಪೊಲೀಸ್ ಕಾಂಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಸ್ಟೇಟ್ ಪೊಲೀಸ್ (ಕೆಎಸ್ ಪಿ) ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸಿವಿಲ್ ಪೊಲೀಸ್ ಕಾಂಸ್ಟೇಬಲ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಕರ್ನಾಟಕ ಸ್ಟೇಟ್ ಪೊಲೀಸ್ (ಕೆಎಸ್ ಪಿ) ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸಿವಿಲ್ ಪೊಲೀಸ್ ಕಾಂಸ್ಟೇಬಲ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜೂನ್ 30, 2018 ಕೊನೆಯ ದಿನಾಂಕ.

ಕೆಎಸ್ ಪಿ ನೇಮಕಾತಿ... 2113 ಸಿವಿಲ್ ಪೊಲೀಸ್ ಕಾಂಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಸ್ಟೇಟ್ ಪೊಲೀಸ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಸಿವಿಲ್ ಪೊಲೀಸ್ ಕಾಂಸ್ಟೇಬಲ್
ಸಂಸ್ಥೆ ಕರ್ನಾಟಕ ಸ್ಟೇಟ್ ಪೊಲೀಸ್
ಹುದ್ದೆ ಸಂಖ್ಯೆ2113 (ಪುರುಷ: 1690 ಮತ್ತು ಮಹಿಳೆ : 423)
ಸ್ಥಳ ಕರ್ನಾಟಕ
ವಿದ್ಯಾರ್ಹತೆ ಪಿಯುಸಿ
ವಯೋಮಿತಿ 19 ವರ್ಷ
ಕೌಶಲ್ಯ ಫಿಸಿಕಲ್ ಫಿಟ್ ನೆಸ್
ಇಂಡಸ್ಟ್ರಿ ಪೊಲೀಸ್ ಇಲಾಖೆ
ಅರ್ಜಿ ಶುಲ್ಕ ಸಾಮಾನ್ಯ ಹಾಗೂ ಒಬಿಸಿಗೆ 250, ಎಸ್‌ಸಿ ಹಾಗೂ ಎಸ್‌ಟಿಗೆ 100 ರೂ
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಕೊನೆಯ ದಿನಾಂಕ ಜೂನ್ 30, 2018

ಅರ್ಜಿ ಸಲ್ಲಿಕೆ ಹೇಗೆ:

ಬ್ಯಾಂಕ್ ಆಫ್ ಬರೋಡಾ ನೇಮಕಾತಿ... ಪ್ರೊಬಷನರಿ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಕರ್ನಾಟಕ ಸ್ಟೇಟ್ ಪೊಲೀಸ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ನ್ಯೂ ಅಪ್ಲಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಪರದೆ ಮೇಲೆ ಸೂಚನೆ ತೆರೆದುಕೊಳ್ಳುತ್ತದೆ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 4: ಅರ್ಜಿಗಾಗಿ ಐ ಅಗ್ರೀ ಹಾಗೂ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 5: ಡೈರೆಕ್ಟ್ ಅಭ್ಯರ್ಥಿ ಹಾಗೂ ಎಕ್ಸ್ ಸರ್ವೀಸ್ ಅಭ್ಯರ್ಥಿ ಎಂಬ ಆಯ್ಕೆಯನ್ನ ಕ್ಲಿಕ್ ಮಾಡಿ
  • ಸ್ಟೆಪ್ 6: ಈ ಎಲ್ಲಾ ಪ್ರಕ್ರಿಯೆ ಮುಗಿದ ಬಳಿಕ ಅರ್ಜಿ ತೆರೆದುಕೊಳ್ಳುತ್ತದೆ
  • ಸ್ಟೆಪ್ 7: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ. ಅರ್ಜಿ ಶುಲ್ಕ ಪಾವತಿಸಿ
  • ಸ್ಟೆಪ್ 8:ಅರ್ಜಿಯನ್ನ ಸಬ್‌ಮಿಟ್ ಮಾಡಿದ ಬಳಿಕ ಮುಂದಿನ ದಿನಗಳಲ್ಲಿ ರೆಫರ್ ಗಾಗಿ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

ಕೇಂದ್ರ ಲೋಕಾ ಸೇವಾ ಆಯೋಗ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

More News  

For Quick Alerts
ALLOW NOTIFICATIONS  
For Daily Alerts

English summary
Karnataka State Police (KSP) has released an employment notification calling out for aspirants to apply for Civil Police Constable (men & women) vacancies. KSP releases a notification for a total of 2113 vacancies. Candidates who have graduated PUC or its equivalent can apply online. Interested candidates can check out the eligibility, salary scale, how to apply and the complete details of the government job here. The last date to apply online is June 30, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+