ಕರ್ನಾಟಕ ಸ್ಟೇಟ್ ಪೊಲೀಸ್ ನೇಮಕಾತಿ... ಸಬ್‌ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಸ್ಟೇಟ್ ಪೊಲೀಸ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸಬ್‌ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ಕರ್ನಾಟಕ ಸ್ಟೇಟ್ ಪೊಲೀಸ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಪೊಲೀಸ್ ಸಬ್‌ಇನ್ಸ್ ಪೆಕ್ಟರ್ (ರಾಜ್ಯ ಗುಪ್ತವಾರ್ತೆ ಹೈಕ- ನಾನ್ ಹೈಕ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜೂನ್ 16, 2018 ಕೊನೆಯ ದಿನಾಂಕ.

ಕರ್ನಾಟಕ ಸ್ಟೇಟ್ ಪೊಲೀಸ್ ನೇಮಕಾತಿ... ಸಬ್‌ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಸ್ಟೇಟ್ ಪೊಲೀಸ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಪೊಲೀಸ್ ಸಬ್‌ಇನ್ಸ್ ಪೆಕ್ಟರ್ (ರಾಜ್ಯ ಗುಪ್ತವಾರ್ತೆ ಹೈಕ- ನಾನ್ ಹೈಕ)
ಸಂಸ್ಥೆ ಕರ್ನಾಟಕ ಸ್ಟೇಟ್ ಪೊಲೀಸ್
ಹುದ್ದೆ ಸಂಖ್ಯೆ 19
ಸ್ಥಳ ಕರ್ನಾಟಕ
ವಿದ್ಯಾರ್ಹತೆ ಅಧೀಕೃತ ವಿಶ್ವವಿದ್ಯಾನಿಲಯದಿಂದ ಪದವಿ
ಕೌಶಲ್ಯ ಫಿಟ್ ನೆಸ್
ವೇತನ ಶ್ರೇಣಿ ಆಕರ್ಷಕ ವೇತನ
ಇಂಡಸ್ಟ್ರಿ ಪೊಲೀಸ್ ಇಲಾಖೆ
ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ ಮೇ 25, 2018
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜೂನ್ 16, 2018
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ ಜೂನ್ 18, 2018

ಹುದ್ದೆಯ ವಿವರ:

ಹುದ್ದೆ ಹೆಸರು ಹುದ್ದೆ ಸಂಖ್ಯೆ
ಪೊಲೀಸ್ ಸಬ್‌ಇನ್ಸ ಪೆಕ್ಟರ್ (ಇಂಟಲಿಜೆನ್ಸ್) ನಾನ್ ಹೈಕ 17
ಪೊಲೀಸ್ ಸಬ್‌ಇನ್ಸ ಪೆಕ್ಟರ್ (ಇಂಟಲಿಜೆನ್ಸ್) ಹೈಕ 02

ವಯೋಮಿತಿ ವಿವರ:

ನೇರ ಅಭ್ಯರ್ಥಿಗಳಿಗೆ
ಕನಿಷ್ಟ ವಯೋಮಿತಿ : 21 ವರ್ಷ
ಗರಿಷ್ಟ ವಯೋಮಿತಿ : 28 ವರ್ಷ

ಈಗಾಗಲೇ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಭ್ಯರ್ಥಿಗಳಿಗೆ
ಕನಿಷ್ಟ ವಯೋಮಿತಿ : 21 ವರ್ಷ
ಗರಿಷ್ಟ ವಯೋಮಿತಿ :35 ವರ್ಷ

ಪ್ರಮುಖ ದಿನಾಂಕಗಳು:

ಜಾಹೀರಾತು ದಿನಾಂಕ: 25 ಮೇ 2018
ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ :25 ಮೇ 2018
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 16 ಜೂನ್ 2018
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 18 ಜೂನ್ 2018

ಅಭ್ಯರ್ಥಿಗಳ ಆಯ್ಕೆ:

ಫಿಸಿಕಲ್ ಸ್ಟಾಂಡರ್ಡ್ ಟೆಸ್ಟ್
ಫಿಸಿಕಲ್ ಎಫಿಶಿಯನ್ಸ್ ಟೆಸ್ಟ್
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಶುಲ್ಕ ಹೀಗಿದೆ:

ಸಾಮಾನ್ಯ ಅಭ್ಯರ್ಥಿಗಳಿಗೆ : ರೂ 250
ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ : ರೂ 100

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 2: ಹುದ್ದೆಯ ಲಿಸ್ಟ್ ಮೂಡುತ್ತದೆ
  • ಸ್ಟೆಪ್ 3: ಸಂಬಂಧಪಟ್ಟ ಹುದ್ದೆಯ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ಅರ್ಜಿ ಮೂಡುತ್ತದೆ. ಅರ್ಜಿಯಲ್ಲಿ ಕೇಳಿರುವ ಡೀಟೆಲ್ಸ್ ಭರ್ತಿ ಮಾಡುತ್ತಾ ಹೋಗಿ ಕೊನೆಗೆ ಸಬ್‌ಮಿಟ್ ಮಾಡಿ
  • ಸ್ಟೆಪ್ 5: ಚಲನ್ ಮೂಡುತ್ತದೆ. ಚಲನ್ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದು ಅರ್ಜಿ ಶುಲ್ಕ ಪಾವತಿಸಿ

More News  

For Quick Alerts
ALLOW NOTIFICATIONS  
For Daily Alerts

English summary
Karnataka Police Department employment notification calling out for aspirants to apply for the post of Sub Inspector. Those interested can check out the eligibility, salary scale, how to apply and the complete details of the government job here. Selected candidates can earn up to industry standards. The selection process is through a walk-in interview that is on June 16, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+