KUD Recruitment 2020 : ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ ಇಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

 

ಯುಜಿಸಿ ನಿಯಮಾನುಸಾರ ಪೋಸ್ಟ್ ಗ್ರಾಜುಯೇಟ್, ನೆಟ್/ಸ್ಲೆಟ್ ಉತ್ತೀರ್ಣತೆ/ಪಿಹೆಚ್.ಡಿ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ:

ನಿಗದಿತ ಅರ್ಜಿ ನಮೂನೆಯನ್ನು ಕರ್ನಾಟಕ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ https://www.kud.ac.in/kud_index.aspx ಗೆ ಭೇಟಿ ನೀಡಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ನವೆಂಬರ್ 11,2020 ರಿಂದ 30 ದಿನದೊಳದಾಗಿ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:

The Direcor,

Research centre for women's studies,

basava peeth building,

karnataka university,

pavitra nagar dharwad-580003.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Karnataka university dharwad recruitment 2020 notification has been released for 2 assistant professor posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X