KUD Recruitment 2020 : ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ವಿಶ್ವವಿದ್ಯಾಲಯದ ಸರ್ ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯದಲ್ಲಿ 2020-21ನೇ ಸಾಲಿನ 3 ವರ್ಷದ ಎಲ್‌.ಎಲ್‌.ಬಿ ಕೋರ್ಸಿನ ವಿವಿಧ ವಿಷಯಗಳಿಗೆ ಬೋಧಿಸಲು ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಪಕ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಯುಜಿಸಿ ನಿಯಮಾನುಸಾರ ನೆಟ್/ಸ್ಲೆಟ್ ಉತ್ತೀರ್ಣತೆ/ಪಿಹೆಚ್.ಡಿ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ:

ನಿಗದಿತ ಅರ್ಜಿ ನಮೂನೆಯನ್ನು ಪ್ರಾಚಾರ್ಯರು ಕರ್ನಾಟಕ ವಿಶ್ವವಿದ್ಯಾಲಯದ ಸರ್‌ ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯದಿಂದ ಖುದ್ದಾಗಿ ಅಥವಾ ಕವಿವಿ ವೆಬ್‌ಸೈಟ್ https://www.kud.ac.in/kud_index.aspx ಗೆ ಭೇಟಿ ನೀಡಿ ಪಡೆಯಬಹುದು.

ಸೂಕ್ತ ಮಾಹಿತಿಯೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು, ಅಗತ್ಯ ದೃಢೀಕೃತ ಅಡಕಗಳನ್ನು ಹಾಗೂ ವಿತ್ತಾಧಿಕಾರಿಗಳು ಕವಿವಿ, ಧಾರವಾಡ ಇವರ ಹೆಸರಿನಲ್ಲಿ 600/-ರೂ ಮತ್ತು ಪ.ಜಾ/ಪ.ಪಂ/ಪ್ರ-1/ವಿಕಲಚೇತನ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ನವೆಂಬರ್ 20,2020ರ ಒಳಗಾಗಿ ಪ್ರಾಚಾರ್ಯರು, ಕರ್ನಾಟಕ ವಿಶ್ವವಿದ್ಯಾಲಯದ ಸರ್ ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯ ಧಾರವಾಡ ಇವರಿಗೆ ಸಲ್ಲಿಸುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Karnataka university dharwad recruitment 2020 notification has been released for 6 guest faculty posts. Interested candidates can apply before November 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+