Karnataka University Recruitment 2021: 15 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 15 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜೂನ್ 5,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

 ಕರ್ನಾಟಕ ವಿಶ್ವವಿದ್ಯಾಲಯದಲ್ಲಿ 15 ವಿವಿಧ ಹುದ್ದೆಗಳ ನೇಮಕಾತಿ

ಹುದ್ದೆಗಳ ವಿವರ:

ಸಹಾಯಕ ನಿರ್ದೇಶಕರು - 1 ಹುದ್ದೆ
ಕಾರ್ಯಾಗಾರ ಅಧಿಕಾರಿಗಳು - 1 ಹುದ್ದೆ
ಕಿರಿಯ ಇಂಜಿನಿಯರ್ - 2 ಹುದ್ದೆಗಳು
ವರ್ಕ್ ಸೂಪರ್‌ವೈಸರ್ - 2 ಹುದ್ದೆಗಳು
ಇಲೆಕ್ಟ್ರೀಷಿಯನ್ - 3 ಹುದ್ದೆಗಳು
ಕಾರ್ಪೆಂಟರ್ - 1 ಹುದ್ದೆ
ಟರ್ನರ್ - 1 ಹುದ್ದೆ
ಫಿಟ್ಟರ್ - 1 ಹುದ್ದೆ
ಸಹಾಯಕ ತೋಟಗಾರಿಕೆ ಅಧಿಕಾರಿಗಳು - 1 ಹುದ್ದೆ
ಸಹಾಯಕ - 1 ಹುದ್ದೆ
ಪ್ಲೇಸ್‌ಮೆಂಟ್ ಅಧಿಕಾರಿ - 1 ಹುದ್ದೆ
ಒಟ್ಟು 15 ಹುದ್ದೆಗಳು

ವಿದ್ಯಾರ್ಹತೆ:

ಪದವಿ, ಡಿಪ್ಲೋಮಾ, ಬಿ.ಇ, ಎಸ್ಎಸ್‌ಎಲ್‌ಸಿ, ಐಟಿಐ, ಬಿ.ಎಸ್ಸಿ, ಎಂ.ಎಸ್ಸಿ ಮತ್ತು ಎಂಬಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 11,000/- ರಿಂದ 25,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಅರ್ಜಿಗಳನ್ನು ವಿಶ್ವವಿದ್ಯಾಲಯದ ಅಂತರ್ಜಾಲ http://www.kud.ac.in/ ರ ನೋಟಿಫಿಕೇಶನ್ ಕಾಲಂನಿಂದ ಪಡೆದುಕೊಂಡು ಸಂಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಜೂನ್ 5,2021 ಅಥವಾ ಸದರಿ ದಿನಾಂಕ ಮತ್ತು ನಂತರದಲ್ಲಿಯೂ ಸಹ ಲಾಕ್‌ಡೌನ್‌ ಇದ್ದಲ್ಲಿ ಲಾಕ್‌ಡೌನ್ ಅವಧಿ ಮುಗಿದ ದಿನಾಂಕದಿಂದ ಮುಂದಿನ 10 ಕರ್ತವ್ಯದ ದಿನದೊಳಗಾಗಿ ಕಚೇರಿ ವೇಳೆಯಲ್ಲಿ ವಿಶ್ವವಿದ್ಯಾಲಯ ವಿಭಾಗದಲ್ಲಿ ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
karnataka university recruitment 2021 notification has been released for 15 various posts. Apply before June 5.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+