Karur Vysya Bank Recruitment 2021 : ವ್ಯಾಪಾರ ಅಭಿವೃದ್ಧಿ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರೂರ್ ವೈಶ್ಯ ಬ್ಯಾಂಕ್ ನಲ್ಲಿ ವ್ಯಾಪಾರ ಅಭಿವೃದ್ಧಿ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 31,2021ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಕರೂರ್ ವೈಶ್ಯ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ

KVB ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿಯ ವ್ಯಾಪಾರ ಅಭಿವೃದ್ಧಿ ಅಸೋಸಿಯೇಟ್ ಹುದ್ದೆಗಳಿಗೆ ನವೆಂಬರ್ 30,2021ರ ಅನ್ವಯ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಶೇ.50 ಅಂಕಗಳೊಂದಿಗೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

KVB ನೇಮಕಾತಿ 2021 ವಯೋಮಿತಿ :

ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿಯ ವ್ಯಾಪಾರ ಅಭಿವೃದ್ಧಿ ಅಸೋಸಿಯೇಟ್ ಹುದ್ದೆಗಳಿಗೆ ನವೆಂಬರ್ 30,2021ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

KVB ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:

ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿಯ ವ್ಯಾಪಾರ ಅಭಿವೃದ್ಧಿ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KVB ನೇಮಕಾತಿ 2021 ವೇತನ :

ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿಯ ವ್ಯಾಪಾರ ಅಭಿವೃದ್ಧಿ ಅಸೋಸಿಯೇಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/-ರೂ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

KVB ನೇಮಕಾತಿ 2021 ಅರ್ಜಿ ಶುಲ್ಕ :

ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿಯ ವ್ಯಾಪಾರ ಅಭಿವೃದ್ಧಿ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.

KVB ನೇಮಕಾತಿ 2021 ಅರ್ಜಿ ಸಲ್ಲಿಕೆ:

ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿಯ ವ್ಯಾಪಾರ ಅಭಿವೃದ್ಧಿ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.kvb.co.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಡಿಸೆಮಬರ್ 31,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Karur vysya bank recruitment 2021 notification has been released for business development associate posts. Interested candidates can apply before December 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+