KEA: ವಿವಿಧ 8 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ 8 ಪ್ರೊಗ್ರಾಮರ್, ವೆಬ್ ಡಿಸೈನ್ ಕಮ್ ಡೆವಲಪರ್, ನೆಟ್‌ವರ್ಕ್ ಇಂಜಿನಿಯರ್ ಮತ್ತು ಸೆಕ್ಯುರಿಟಿ ಆಡಿಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಫೆಬ್ರವರಿ 7,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕೆಇಎ ನಲ್ಲಿ 8 ಹುದ್ದೆಗಳಿವೆ..ಫೆ.7ರೊಳಗೆ ಅರ್ಜಿ ಹಾಕಿ
CRITERIA DETAILS
Name Of The Posts ಪ್ರೊಗ್ರಾಮರ್, ವೆಬ್ ಡಿಸೈನ್ ಕಮ್ ಡೆವಲಪರ್, ನೆಟ್‌ವರ್ಕ್ ಇಂಜಿನಿಯರ್, ಸೆಕ್ಯುರಿಟಿ ಆಡಿಟರ್
Organisation ಕರ್ನಾಟಕ ಪರೀಕ್ಷಾ ಪ್ರಾಧಿಕಾರ
Educational Qualification ಎಂಸಿಎ, ಎಂ,ಟೆಕ್,ಬಿ.ಇ ಅಥವಾ ಬಿ.ಟೆಕ್, ಎಂ.ಎಸ್ಸಿ, ಬಿಸಿಎ, ಬಿಎಸ್ಸಿ,
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 25,000/-ರಿಂದ 50,000/-ರೂ
Application Start Date January 23, 2020
Application End Date February 7, 2020

ವಿದ್ಯಾರ್ಹತೆ:

ಎಂಸಿಎ, ಎಂ,ಟೆಕ್, ಎಂ.ಎಸ್ಸಿ, ಬಿಸಿಎ, ಬಿಎಸ್ಸಿ, ಬಿ.ಇ ಅಥವಾ ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಪ್ರೊಗ್ರಾಮರ್, ವೆಬ್ ಡಿಸೈನ್ ಕಮ್ ಡೆವಲಪರ್, ನೆಟ್‌ವರ್ಕ್ ಇಂಜಿನಿಯರ್ ಮತ್ತು ಸೆಕ್ಯುರಿಟಿ ಆಡಿಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರಿಂದ 50,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನಿಮ್ಮ ರೆಸ್ಯುಮೆಯನ್ನು ಕಚೇರಿಯ ವಿಳಾಸಕ್ಕೆ ಪೋಸ್ಟ್ ಮೂಲಕ ತಲುಪಿಸಬೇಕಿರುತ್ತದೆ ಅಥವಾ [email protected] ವಿಳಾಸಕ್ಕೆ ಫೆಬ್ರವರಿ 7,2020ರೊಳಗೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕಚೇರಿಯ ವಿಳಾಸ:
18ನೇ ಅಡ್ಡ ರಸ್ತೆ,
ಸಂಪಿಗೆ ರಸ್ತೆ,
ಮಲ್ಲೇಶ್ವರಂ,
ಬೆಂಗಳೂರು-560012.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು

More News  

For Quick Alerts
ALLOW NOTIFICATIONS  
For Daily Alerts

English summary
KEA recruitment 2020 notification has been released on official website for the recruitment of 8 various posts. Interested candidates can apply before 7th February 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+