KEA Recruitment 2022 : 21 ಟೆಕ್ನಿಕಲ್ ಹೆಡ್, ಪ್ರೋಗ್ರಾಮರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರಿನಲ್ಲಿ ಖಾಲಿ ಇರುವ 21 ಟೆಕ್ನಿಕಲ್ ಹೆಡ್, ಸೀನಿಯರ್ ಪ್ರೋಗ್ರಾಮರ್, ಪ್ರೋಗ್ರಾಮರ್, ಡಾಟಾಬೇಟ್ ಅಡ್ಮಿನಿಸ್ಟ್ರೇಟರ್, ಡಾಟಾ ಅನಾಲಿಸ್ಟ್ ಮತ್ತು ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ 21 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಹ ಅಭ್ಯರ್ಥಿಗಳು ನವೆಂಬರ್ 5,2022 ರಿಂದ ನವೆಂಬರ್ 14,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

KEA ನೇಮಕಾತಿ 2022 ಹುದ್ದೆಗಳ ವಿವರ :

KEA ನೇಮಕಾತಿ 2022 ಹುದ್ದೆಗಳ ವಿವರ :

ಟೆಕ್ನಿಕಲ್ ಹೆಡ್ - 1 ಹುದ್ದೆ
ಸೀನಿಯರ್ ಪ್ರೋಗ್ರಾಮರ್ - 3 ಹುದ್ದೆಗಳು
ಪ್ರೋಗ್ರಾಮರ್ - 8 ಹುದ್ದೆಗಳು
ಡಾಟಾಬೇಸ್ ಅಡ್ಮಿನಿಸ್ಟ್ರೇಟರ್ - 2 ಹುದ್ದೆಗಳು
ಡಾಟಾ ಅನಾಲಿಸ್ಟ್ - 4 ಹುದ್ದೆಗಳು
ಟ್ರೈನಿ/ಅಪ್ರೆಂಟಿಸ್ - 3 ಹುದ್ದೆಗಳು
ಒಟ್ಟು 21 ಹುದ್ದೆಗಳು

KEA ನೇಮಕಾತಿ 2022 ವಿದ್ಯಾರ್ಹತೆ :

KEA ನೇಮಕಾತಿ 2022 ವಿದ್ಯಾರ್ಹತೆ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ನೇಮಕಾತಿಯ ಟೆಕ್ನಿಕಲ್ ಹೆಡ್, ಸೀನಿಯರ್ ಪ್ರೋಗ್ರಾಮರ್, ಪ್ರೋಗ್ರಾಮರ್, ಡಾಟಾಬೇಟ್ ಅಡ್ಮಿನಿಸ್ಟ್ರೇಟರ್, ಡಾಟಾ ಅನಾಲಿಸ್ಟ್ ಮತ್ತು ಟ್ರೈನಿ ಹುದ್ದೆಗಳಿಗೆ ಎಂಸಿಎ/ಎಂ.ಟೆಕ್, ಬಿ.ಇ/ಬಿ.ಟೆಕ್ ಮತ್ತು ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KEA ನೇಮಕಾತಿ 2022 ವಯೋಮಿತಿ :

KEA ನೇಮಕಾತಿ 2022 ವಯೋಮಿತಿ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ನೇಮಕಾತಿಯ ಟೆಕ್ನಿಕಲ್ ಹೆಡ್, ಸೀನಿಯರ್ ಪ್ರೋಗ್ರಾಮರ್, ಪ್ರೋಗ್ರಾಮರ್, ಡಾಟಾಬೇಟ್ ಅಡ್ಮಿನಿಸ್ಟ್ರೇಟರ್, ಡಾಟಾ ಅನಾಲಿಸ್ಟ್ ಮತ್ತು ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

KEA ನೇಮಕಾತಿ 2022 ವೇತನ :

KEA ನೇಮಕಾತಿ 2022 ವೇತನ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ನೇಮಕಾತಿಯ ಟೆಕ್ನಿಕಲ್ ಹೆಡ್, ಸೀನಿಯರ್ ಪ್ರೋಗ್ರಾಮರ್, ಪ್ರೋಗ್ರಾಮರ್, ಡಾಟಾಬೇಟ್ ಅಡ್ಮಿನಿಸ್ಟ್ರೇಟರ್, ಡಾಟಾ ಅನಾಲಿಸ್ಟ್ ಮತ್ತು ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/- ರಿಂದ 1,50,000/-ರೂಗಳ ವರೆಗೆ ವೇತನ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

 

KEA ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

KEA ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ನೇಮಕಾತಿಯ ಟೆಕ್ನಿಕಲ್ ಹೆಡ್, ಸೀನಿಯರ್ ಪ್ರೋಗ್ರಾಮರ್, ಪ್ರೋಗ್ರಾಮರ್, ಡಾಟಾಬೇಟ್ ಅಡ್ಮಿನಿಸ್ಟ್ರೇಟರ್, ಡಾಟಾ ಅನಾಲಿಸ್ಟ್ ಮತ್ತು ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಾಯೋಗಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KEA ನೇಮಕಾತಿ 2022 ಅರ್ಜಿ ಶುಲ್ಕ :

KEA ನೇಮಕಾತಿ 2022 ಅರ್ಜಿ ಶುಲ್ಕ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ನೇಮಕಾತಿಯ ಟೆಕ್ನಿಕಲ್ ಹೆಡ್, ಸೀನಿಯರ್ ಪ್ರೋಗ್ರಾಮರ್, ಪ್ರೋಗ್ರಾಮರ್, ಡಾಟಾಬೇಟ್ ಅಡ್ಮಿನಿಸ್ಟ್ರೇಟರ್, ಡಾಟಾ ಅನಾಲಿಸ್ಟ್ ಮತ್ತು ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

KEA ನೇಮಕಾತಿ 2022 ಅರ್ಜಿ ಸಲ್ಲಿಕೆ :

KEA ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ನೇಮಕಾತಿಯ ಟೆಕ್ನಿಕಲ್ ಹೆಡ್, ಸೀನಿಯರ್ ಪ್ರೋಗ್ರಾಮರ್, ಪ್ರೋಗ್ರಾಮರ್, ಡಾಟಾಬೇಟ್ ಅಡ್ಮಿನಿಸ್ಟ್ರೇಟರ್, ಡಾಟಾ ಅನಾಲಿಸ್ಟ್ ಮತ್ತು ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ keaopportunitiesgmail.com ವಿಳಾಸಕ್ಕೆ ಮೇಲ್ ಮಾಡುವ ಮೂಲಕ ನವೆಂಬರ್ 5,2022 ರಿಂದ ನವೆಂಬರ್ 14,2022ರೊಳಗೆ ರೊಳಗೆ ಅರ್ಜಿಯನ್ನು ಹಾಕಬಹುದು.

More News  

For Quick Alerts
ALLOW NOTIFICATIONS  
For Daily Alerts

English summary
KEA recruitment 2022 notification has been released for 21 technical head, senior programmer and various posts. Interested candidates can apply before November 14.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+