KEA Recruitment 2022 : 250 ಕಿರಿಯ ಪಶುವೈದ್ಯಕೀಯ ಪರೀಕ್ಷಕರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 250 ಕಿರಿಯ ಪಶುವೈದ್ಯಕೀಯ ಪರೀಕ್ಷಕರು (ಪಶು ವೈದ್ಯಕೀಯ ಸಹಾಯಕರು) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 5 ,2022 ರಿಂದ ನವೆಂಬರ್ 4,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

KEA ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

KEA ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಯ ಕಿರಿಯ ಪಶುವೈದ್ಯಕೀಯ ಪರೀಕ್ಷಕರು (ಪಶು ವೈದ್ಯಕೀಯ ಸಹಾಯಕರು) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕ ಪಶುವೈದ್ಯಕೀಯ ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್ ವಿಶ್ವವಿದ್ಯಾಲಯದಿಂದ ನೀಡುತ್ತಿರುವ ಪಶು ಆರೋಗ್ಯ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ನಿರ್ದೇಶಕರು ವೃತ್ತಿ ಶಿಕ್ಷಣ, ಕರ್ನಾಟಕ ಸರ್ಕಾರವು ನಡೆಸಲಾದ ಡೈರಿ/ಪೌಲ್ಟ್ರಿಗೆ ಸಂಬಂಧಿಸಿದ ಎರಡು ವರ್ಷಗಳ ಉದ್ಯೋಗ ಆಧಾರಿತ ಕೋರ್ಸ್ ನಲ್ಲಿ ಉತ್ತೀರ್ಣರಾಗಿರಬೇಕು.

KEA ನೇಮಕಾತಿ 2022 ವಯೋಮಿತಿ :

KEA ನೇಮಕಾತಿ 2022 ವಯೋಮಿತಿ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಯ ಕಿರಿಯ ಪಶುವೈದ್ಯಕೀಯ ಪರೀಕ್ಷಕರು (ಪಶು ವೈದ್ಯಕೀಯ ಸಹಾಯಕರು) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಟ 38 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

KEA ನೇಮಕಾತಿ 2022 ವೇತನದ ವಿವರ :

KEA ನೇಮಕಾತಿ 2022 ವೇತನದ ವಿವರ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಯ ಕಿರಿಯ ಪಶುವೈದ್ಯಕೀಯ ಪರೀಕ್ಷಕರು (ಪಶು ವೈದ್ಯಕೀಯ ಸಹಾಯಕರು) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- 42,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

 

KEA ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

KEA ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಯ ಕಿರಿಯ ಪಶುವೈದ್ಯಕೀಯ ಪರೀಕ್ಷಕರು (ಪಶು ವೈದ್ಯಕೀಯ ಸಹಾಯಕರು) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

 

 

KEA ನೇಮಕಾತಿ 2022 ಅರ್ಜಿ ಶುಲ್ಕ :

KEA ನೇಮಕಾತಿ 2022 ಅರ್ಜಿ ಶುಲ್ಕ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಯ ಕಿರಿಯ ಪಶುವೈದ್ಯಕೀಯ ಪರೀಕ್ಷಕರು (ಪಶು ವೈದ್ಯಕೀಯ ಸಹಾಯಕರು) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು, ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 750/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1/ವಿಶೇಷ ಚೇತನ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ನವೆಂಬರ್ 6,2022ರೊಳಗೆ ಪಾವತಿಸಬೇಕಿರುತ್ತದೆ.

KEA ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :

KEA ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಯ ಕಿರಿಯ ಪಶುವೈದ್ಯಕೀಯ ಪರೀಕ್ಷಕರು (ಪಶು ವೈದ್ಯಕೀಯ ಸಹಾಯಕರು) ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://ahvs.karnataka.gov.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ
ಅಕ್ಟೋಬರ್ 5,2022 ರಿಂದ ನವೆಂಬರ್ 4,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Animal husbandry and veterinary services karnataka recruitment 2022 notification has been released for 250 junior veterinary inspector posts. Interested candidates can apply before November 4.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+