KEA Recruitment 2022 : 5 ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರಿನಲ್ಲಿ 5 ಪ್ರೋಗ್ರಾಮರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್ಲೈನ್‌ ಮೂಲಕ ಮಾರ್ಚ್ 14,2022 ರಿಂದ ಮಾರ್ಚ್ 21,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ

KEA ನೇಮಕಾತಿ 2022 ವಿದ್ಯಾರ್ಹತೆ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ನೇಮಕಾತಿಯ ಪ್ರೋಗ್ರಾಮರ್ ಹುದ್ದೆಗಳಿಗೆ ಎಂಸಿಎ/ಎಂ.ಟೆಕ್/ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KEA ನೇಮಕಾತಿ 2022 ವಯೋಮಿತಿ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ನೇಮಕಾತಿಯ ಪ್ರೋಗ್ರಾಮರ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

KEA ನೇಮಕಾತಿ 2022 ವೇತನ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ನೇಮಕಾತಿಯ ಪ್ರೋಗ್ರಾಮರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

KEA ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ನೇಮಕಾತಿಯ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಾಯೋಗಿಕ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KEA ನೇಮಕಾತಿ 2022 ಅರ್ಜಿ ಶುಲ್ಕ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ನೇಮಕಾತಿಯ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

KEA ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ನೇಮಕಾತಿಯ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮಾರ್ಚ್ 21,2022ರೊಳಗೆ ಕಳುಹಿಸುವ ಮೂಲಕ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
KEA recruitment 2022 notification has been released for 5 programmer posts. Interested candidates can apply before March 21.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+