KEA Recruitment 2022 : 76 ಸಹಾಯಕ ಮತ್ತು ಕಿರಿಯ ಅಭಿಯಂತರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದಲ್ಲಿ 76 ಸಹಾಯಕ ಅಭಿಯಂತರರು, ಕಿರಿಯ ಅಭಿಯಂತರರು, ಪ್ರಥಮ ದರ್ಜೆ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ 76 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಹ ಅಭ್ಯರ್ಥಿಗಳು ಆನ್ಲೈನ್‌ ಮೂಲಕ ಮಾರ್ಚ್ 28,2022 ರಿಂದ ಏಪ್ರಿಲ್ 20,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

KEA ನೇಮಕಾತಿ 2022 ವಿದ್ಯಾರ್ಹತೆ :

KEA ನೇಮಕಾತಿ 2022 ವಿದ್ಯಾರ್ಹತೆ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಕೆಆರ್ಐಡಿಎಲ್ ನೇಮಕಾತಿಯ ಸಹಾಯಕ ಅಭಿಯಂತರರು, ಕಿರಿಯ ಅಭಿಯಂತರರು, ಪ್ರಥಮ ದರ್ಜೆ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KEA ನೇಮಕಾತಿ 2022 ವಯೋಮಿತಿ :

KEA ನೇಮಕಾತಿ 2022 ವಯೋಮಿತಿ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ನೇಮಕಾತಿಯ ಸಹಾಯಕ ಅಭಿಯಂತರರು, ಕಿರಿಯ ಅಭಿಯಂತರರು, ಪ್ರಥಮ ದರ್ಜೆ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

KEA ನೇಮಕಾತಿ 2022 ವೇತನ :

KEA ನೇಮಕಾತಿ 2022 ವೇತನ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ನೇಮಕಾತಿಯ ಸಹಾಯಕ ಅಭಿಯಂತರರು, ಕಿರಿಯ ಅಭಿಯಂತರರು, ಪ್ರಥಮ ದರ್ಜೆ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 83,900/-ರೂಗಳ ವರೆಗೆ ವೇತನ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

KEA ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

KEA ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ನೇಮಕಾತಿಯ ಸಹಾಯಕ ಅಭಿಯಂತರರು, ಕಿರಿಯ ಅಭಿಯಂತರರು, ಪ್ರಥಮ ದರ್ಜೆ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KEA ನೇಮಕಾತಿ 2022 ಅರ್ಜಿ ಶುಲ್ಕ :

KEA ನೇಮಕಾತಿ 2022 ಅರ್ಜಿ ಶುಲ್ಕ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ನೇಮಕಾತಿಯ ಸಹಾಯಕ ಅಭಿಯಂತರರು, ಕಿರಿಯ ಅಭಿಯಂತರರು, ಪ್ರಥಮ ದರ್ಜೆ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 750/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳು 375/-ರೂ ಅರ್ಜಿ ಶುಲ್ಕವನ್ನು ಏಪ್ರಿಲ್ 22,2022ರೊಳಗೆ ಇ-ಪೋಸ್ಟ್ ಆಫೀಸ್‌ನಲ್ಲಿ ಪಾವತಿಸಬೇಕಿರುತ್ತದೆ. ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

KEA ನೇಮಕಾತಿ 2022 ಅರ್ಜಿ ಸಲ್ಲಿಕೆ :

KEA ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ನೇಮಕಾತಿಯ ಸಹಾಯಕ ಅಭಿಯಂತರರು, ಕಿರಿಯ ಅಭಿಯಂತರರು, ಪ್ರಥಮ ದರ್ಜೆ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮಾರ್ಚ್ 28,2022 ರಿಂದ ಏಪ್ರಿಲ್ 20,2022ರೊಳಗೆ ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ 76 ಹುದ್ದೆಗಳಿಗೆ ಅರ್ಜಿ ಆಹ್ವಾನ

More News  

For Quick Alerts
ALLOW NOTIFICATIONS  
For Daily Alerts

English summary
KEA recruitment 2022 notification has been released for 76 assistant engineer and junior engineer posts. Interested candidates can apply before April 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+