KEA Recruitment 2022 : 8 ಹಿರಿಯ ಪ್ರೋಗ್ರಾಮರ್, ಟೆಕ್ನಿಕಲ್ ಹೆಡ್ ಮತ್ತು ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರಿನಲ್ಲಿ ಖಾಲಿ ಇರುವ 8 ಹಿರಿಯ ಪ್ರೋಗ್ರಾಮರ್, ಪ್ರೋಗ್ರಾಮರ್, ಟೆಕ್ನಿಕಲ್ ಹೆಡ್ ಮತ್ತು ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಅನ್‌ಲೈನ್ ಮೂಲಕ ಜುಲೈ 22,2022 ರಿಂದ ಜುಲೈ 30,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

KEA ನೇಮಕಾತಿ 2022 ಹುದ್ದೆಗಳ ವಿವರ :

ಟೆಕ್ನಿಕಲ್ ಹೆಡ್ - 1 ಹುದ್ದೆ
ಹಿರಿಯ ಪ್ರೋಗ್ರಾಮರ್ - 2 ಹುದ್ದೆಗಳು
ಪ್ರೋಗ್ರಾಮರ್ - 2 ಹುದ್ದೆಗಳು
ಟ್ರೈನಿ/ಅಪ್ರೆಂಟಿಸ್ - 3 ಹುದ್ದೆಗಳು
ಒಟ್ಟು 8 ಹುದ್ದೆಗಳು

KEA ನೇಮಕಾತಿ 2022 ವಿದ್ಯಾರ್ಹತೆ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ನೇಮಕಾತಿಯ ಹಿರಿಯ ಪ್ರೋಗ್ರಾಮರ್, ಪ್ರೋಗ್ರಾಮರ್, ಟೆಕ್ನಿಕಲ್ ಹೆಡ್ ಮತ್ತು ಟ್ರೈನಿ ಹುದ್ದೆಗಳಿಗೆ ಬಿ.ಇ/ಬಿ.ಟೆಕ್, ಎಂ.ಎಸ್ಸಿ, ಎಂಸಿಎ, ಎಂ.ಇ/ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KEA ನೇಮಕಾತಿ 2022 ವಯೋಮಿತಿ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ನೇಮಕಾತಿಯ ಹಿರಿಯ ಪ್ರೋಗ್ರಾಮರ್, ಪ್ರೋಗ್ರಾಮರ್, ಟೆಕ್ನಿಕಲ್ ಹೆಡ್ ಮತ್ತು ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

KEA ನೇಮಕಾತಿ 2022 ವೇತನ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ನೇಮಕಾತಿಯ ಹಿರಿಯ ಪ್ರೋಗ್ರಾಮರ್, ಪ್ರೋಗ್ರಾಮರ್, ಟೆಕ್ನಿಕಲ್ ಹೆಡ್ ಮತ್ತು ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/- ರಿಂದ 1,50,000/-ರೂಗಳ ವರೆಗೆ ವೇತನ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

KEA ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ನೇಮಕಾತಿಯ ಹಿರಿಯ ಪ್ರೋಗ್ರಾಮರ್, ಪ್ರೋಗ್ರಾಮರ್, ಟೆಕ್ನಿಕಲ್ ಹೆಡ್ ಮತ್ತು ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಾಯೋಗಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KEA ನೇಮಕಾತಿ 2022 ಅರ್ಜಿ ಶುಲ್ಕ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ನೇಮಕಾತಿಯ ಹಿರಿಯ ಪ್ರೋಗ್ರಾಮರ್, ಪ್ರೋಗ್ರಾಮರ್, ಟೆಕ್ನಿಕಲ್ ಹೆಡ್ ಮತ್ತು ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

KEA ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ನೇಮಕಾತಿಯ ಹಿರಿಯ ಪ್ರೋಗ್ರಾಮರ್, ಪ್ರೋಗ್ರಾಮರ್, ಟೆಕ್ನಿಕಲ್ ಹೆಡ್ ಮತ್ತು ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜುಲೈ 22,2022 ರಿಂದ ಜುಲೈ 30,2022ರೊಳಗೆ ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
KEA recruitment 2022 notification has been released for 8 senior programmer, technical head and trainee posts. Interested candidates can apply before july 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X