KVS Bellary Recruitment 2021 : ಕೇಂದ್ರೀಯ ವಿದ್ಯಾಲಯ ಬಳ್ಳಾರಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಕೇಂದ್ರೀಯ ವಿದ್ಯಾಲಯ ಬಳ್ಳಾರಿಯಲ್ಲಿ ಟ್ರೈನ್ಡ್ ಗ್ರಾಜುಯೇಟ್ ಟೀಚರ್ (ಟಿಜಿಟಿ), ಪ್ರೈಮರಿ ಟೀಚರ್ (ಪಿಆರ್‌ಟಿ) ಮತ್ತು ಪೋಸ್ಟ್ ಗ್ರಾಜುಯೇಟ್ ಟೀಚರ್ (ಪಿಜಿಟಿ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಕೇಂದ್ರೀಯ ವಿದ್ಯಾಲಯ ಬಳ್ಳಾರಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 25,2021ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

KVS ಬಳ್ಳಾರಿ ನೇಮಕಾತಿ 2021 ವಿದ್ಯಾರ್ಹತೆ :

KVS ಬಳ್ಳಾರಿ ನೇಮಕಾತಿ 2021 ವಿದ್ಯಾರ್ಹತೆ :

ಕೇಂದ್ರೀಯ ವಿದ್ಯಾಲಯ ಬಳ್ಳಾರಿ ನೇಮಕಾತಿಯ ಟ್ರೈನ್ಡ್ ಗ್ರಾಜುಯೇಟ್ ಟೀಚರ್ (ಟಿಜಿಟಿ), ಪ್ರೈಮರಿ ಟೀಚರ್ (ಪಿಆರ್‌ಟಿ) ಮತ್ತು ಪೋಸ್ಟ್ ಗ್ರಾಜುಯೇಟ್ ಟೀಚರ್ (ಪಿಜಿಟಿ) ಹುದ್ದೆಗಳಿಗೆ ಡಿಪ್ಲೋಮಾ, ಪದವಿ, ಬಿ.ಇ/ಬಿ.ಟೆಕ್, ಬಿ.ಎಸ್ಸಿ, ಬಿಸಿಎ, ಎಂ.ಎಸ್ಸಿ, ಎಂಸಿಎ, ಸ್ನಾತಕೋತ್ತರ ಪದವಿ, ಸಿಟಿಇಟಿ, ಸ್ನಾತಕೋತ್ತರ ಪದವಿ, ಬಿ.ಎಡ್, ಪಿಯುಸಿ, 12ನೇ ತರಗತಿ ಮತ್ತು ಡಿ.ಎಡ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

KVS ಬಳ್ಳಾರಿ ನೇಮಕಾತಿ 2021 ವಯೋಮಿತಿ :

KVS ಬಳ್ಳಾರಿ ನೇಮಕಾತಿ 2021 ವಯೋಮಿತಿ :

ಕೇಂದ್ರೀಯ ವಿದ್ಯಾಲಯ ಬಳ್ಳಾರಿ ನೇಮಕಾತಿಯ ಟ್ರೈನ್ಡ್ ಗ್ರಾಜುಯೇಟ್ ಟೀಚರ್ (ಟಿಜಿಟಿ), ಪ್ರೈಮರಿ ಟೀಚರ್ (ಪಿಆರ್‌ಟಿ) ಮತ್ತು ಪೋಸ್ಟ್ ಗ್ರಾಜುಯೇಟ್ ಟೀಚರ್ (ಪಿಜಿಟಿ) ಹುದ್ದೆಗಳಿಗೆ ಏಪ್ರಿಲ್ 1,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

KVS ಬಳ್ಳಾರಿ ನೇಮಕಾತಿ 2021 ವೇತನ :

KVS ಬಳ್ಳಾರಿ ನೇಮಕಾತಿ 2021 ವೇತನ :

ಕೇಂದ್ರೀಯ ವಿದ್ಯಾಲಯ ಬಳ್ಳಾರಿ ನೇಮಕಾತಿಯ ಟ್ರೈನ್ಡ್ ಗ್ರಾಜುಯೇಟ್ ಟೀಚರ್ (ಟಿಜಿಟಿ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,500/-ರೂ,
ಪ್ರೈಮರಿ ಟೀಚರ್ (ಪಿಆರ್‌ಟಿ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 26,250/-ರೂ ಮತ್ತು ಪೋಸ್ಟ್ ಗ್ರಾಜುಯೇಟ್ ಟೀಚರ್ (ಪಿಜಿಟಿ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,250/-ರೂ ವೇತನವನ್ನು ನೀಡಲಾಗುವುದು.

KVS ಬಳ್ಳಾರಿ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:

KVS ಬಳ್ಳಾರಿ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:

ಕೇಂದ್ರೀಯ ವಿದ್ಯಾಲಯ ಬಳ್ಳಾರಿ ನೇಮಕಾತಿಯ ಟ್ರೈನ್ಡ್ ಗ್ರಾಜುಯೇಟ್ ಟೀಚರ್ (ಟಿಜಿಟಿ), ಪ್ರೈಮರಿ ಟೀಚರ್ (ಪಿಆರ್‌ಟಿ) ಮತ್ತು ಪೋಸ್ಟ್ ಗ್ರಾಜುಯೇಟ್ ಟೀಚರ್ (ಪಿಜಿಟಿ) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

KVS ಬಳ್ಳಾರಿ ನೇಮಕಾತಿ 2021 ಅರ್ಜಿ ಸಲ್ಲಿಕೆ:

KVS ಬಳ್ಳಾರಿ ನೇಮಕಾತಿ 2021 ಅರ್ಜಿ ಸಲ್ಲಿಕೆ:

ಕೇಂದ್ರೀಯ ವಿದ್ಯಾಲಯ ಬಳ್ಳಾರಿ ನೇಮಕಾತಿಯ ಟ್ರೈನ್ಡ್ ಗ್ರಾಜುಯೇಟ್ ಟೀಚರ್ (ಟಿಜಿಟಿ), ಪ್ರೈಮರಿ ಟೀಚರ್ (ಪಿಆರ್‌ಟಿ) ಮತ್ತು ಪೋಸ್ಟ್ ಗ್ರಾಜುಯೇಟ್ ಟೀಚರ್ (ಪಿಜಿಟಿ) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ kvscontractualstaffgmail.com ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಅಕ್ಟೋಬರ್ 25,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕೇಂದ್ರೀಯ ವಿದ್ಯಾಲಯ ಬಳ್ಳಾರಿ ಅಧಿಕೃತ ವೆಬ್‌ಸೈಟ್ : https://bellary.kvs.ac.in/

More News  

For Quick Alerts
ALLOW NOTIFICATIONS  
For Daily Alerts

English summary
Kendriya vidyalaya bellary recruitment 2021 notification has been released for various posts. Interested candidates can apply through online before October 25.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+