KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ

ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 5,2022 ರಿಂದ ಡಿಸೆಂಬರ್ 26,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳಿಗೆ ಅರ್ಜಿ ಆಹ್ವಾನ

KVS ನೇಮಕಾತಿ 2022 ಖಾಲಿ ಹುದ್ದೆಗಳ ವಿವರ :

ಪ್ರಾಥಮಿಕ ಶಿಕ್ಷಕರು (PRT)- 6414 ಹುದ್ದೆಗಳು
ಸಹಾಯಕ ಆಯುಕ್ತರು - 52 ಹುದ್ದೆಗಳು
ಪ್ರಿನ್ಸಿಪಾಲ್ - 239 ಹುದ್ದೆಗಳು
ಉಪ ಪ್ರಾಂಶುಪಾಲರು - 203 ಹುದ್ದೆಗಳು
ಸ್ನಾತಕೋತ್ತರ ಶಿಕ್ಷಕರು (PGT) - 1409 ಹುದ್ದೆಗಳು
ತರಬೇತಿ ಪಡೆದ ಪದವೀಧರ ಶಿಕ್ಷಕರು (TGT) - 3176 ಹುದ್ದೆಗಳು
ಗ್ರಂಥಪಾಲಕ - 355 ಹುದ್ದೆಗಳು
PRT (ಸಂಗೀತ) - 303 ಹುದ್ದೆಗಳು
ಹಣಕಾಸು ಅಧಿಕಾರಿ - 6 ಹುದ್ದೆಗಳು
ಸಹಾಯಕ ಇಂಜಿನಿಯರ್ (ಸಿವಿಲ್) - 2 ಹುದ್ದೆಗಳು
ಸಹಾಯಕ ವಿಭಾಗ ಅಧಿಕಾರಿ (ASO) - 156 ಹುದ್ದೆಗಳು
ಹಿಂದಿ ಅನುವಾದಕ - 11 ಹುದ್ದೆಗಳು
ಹಿರಿಯ ಸೆಕ್ರೆಟರಿಯೇಟ್ ಸಹಾಯಕ (UDC) - 322 ಹುದ್ದೆಗಳು
ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ (LDC) - 702 ಹುದ್ದೆಗಳು
ಸ್ಟೆನೋಗ್ರಾಫರ್ ಗ್ರೇಡ್-II - 54 ಹುದ್ದೆಗಳು

KVS ನೇಮಕಾತಿ 2022 ವಿದ್ಯಾರ್ಹತೆ :

ಕೇಂದ್ರೀಯ ವಿದ್ಯಾಲಯ ಸಂಗತನ್ ನೇಮಕಾತಿಯ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

KVS ನೇಮಕಾತಿ 2022 ವಯೋಮಿತಿ :

ಕೇಂದ್ರೀಯ ವಿದ್ಯಾಲಯ ಸಂಗತನ್ ನೇಮಕಾತಿಯ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

KVS ನೇಮಕಾತಿ 2022 ವೇತನ :

ಕೇಂದ್ರೀಯ ವಿದ್ಯಾಲಯ ಸಂಗತನ್ ನೇಮಕಾತಿಯ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

KVS ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕೇಂದ್ರೀಯ ವಿದ್ಯಾಲಯ ಸಂಗತನ್ ನೇಮಕಾತಿಯ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

KVS ನೇಮಕಾತಿ 2022 ಅರ್ಜಿ ಶುಲ್ಕ :

ಕೇಂದ್ರೀಯ ವಿದ್ಯಾಲಯ ಸಂಗತನ್ ನೇಮಕಾತಿಯ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

KVS ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕೇಂದ್ರೀಯ ವಿದ್ಯಾಲಯ ಸಂಗತನ್ ನೇಮಕಾತಿಯ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್
https://kvsangathan.nic.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಡಿಸೆಂಬರ್ 5,2022 ರಿಂದ ಡಿಸೆಂಬರ್ 26,2022ರ ರಾತ್ರಿ 11:59ರೊಳಗೆ
ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Kendriya vidyalaya sangathan recruitment 2022 notification has been released for 13404 teaching and non teaching posts. Interested candidates can apply before December 26.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+