ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 4014 ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 5,2022 ರಿಂದ ನವೆಂಬರ್ 16,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

KVS ನೇಮಕಾತಿ 2022 ವಿದ್ಯಾರ್ಹತೆ :
ಕೇಂದ್ರೀಯ ವಿದ್ಯಾಲಯ ಸಂಗತನ್ ನೇಮಕಾತಿಯ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಬಿ.ಎಡ್, ಸ್ನಾತಕೋತ್ತರ ಪದವಿ, ಬಿ.ಎಸ್ಸಿ, ಎಂ.ಎಸ್ಸಿ, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
KVS ನೇಮಕಾತಿ 2022 ವಯೋಮಿತಿ :
ಕೇಂದ್ರೀಯ ವಿದ್ಯಾಲಯ ಸಂಗತನ್ ನೇಮಕಾತಿಯ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
KVS ನೇಮಕಾತಿ 2022 ವೇತನ :
ಕೇಂದ್ರೀಯ ವಿದ್ಯಾಲಯ ಸಂಗತನ್ ನೇಮಕಾತಿಯ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
KVS ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಕೇಂದ್ರೀಯ ವಿದ್ಯಾಲಯ ಸಂಗತನ್ ನೇಮಕಾತಿಯ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
KVS ನೇಮಕಾತಿ 2022 ಅರ್ಜಿ ಶುಲ್ಕ :
ಕೇಂದ್ರೀಯ ವಿದ್ಯಾಲಯ ಸಂಗತನ್ ನೇಮಕಾತಿಯ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
KVS ನೇಮಕಾತಿ 2022 ಅರ್ಜಿ ಸಲ್ಲಿಕೆ :
ಕೇಂದ್ರೀಯ ವಿದ್ಯಾಲಯ ಸಂಗತನ್ ನೇಮಕಾತಿಯ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://kvsangathan.nic.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ನವೆಂಬರ್ 5,2022 ರಿಂದ ನವೆಂಬರ್ 16,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











