Karnataka Forest Department 2020: 3 ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳಿಗೆ ಅರ್ಜಿ ಹಾಕಿ

ಕರ್ನಾಟಕ ಅರಣ್ಯ ಇಲಾಖೆ 3 ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅಧಿಸೂಚನೆಯಲ್ಲಿ ತಿಳಿಸಿರುವಂತೆ ನಿವೃತ್ತ ಕೆ.ಎ.ಎಸ್ ಅಧಿಕಾರಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ.

ಅರಣ್ಯ ಇಲಾಖೆ ನೇಮಕಾತಿ: ಮೇ.11ರೊಳಗೆ ಅರ್ಜಿ ಹಾಕಿ

ಆಸಕ್ತರು ಅಧಿಕೃತ ವೆಬ್ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಮೇ 11,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅರ್ಹತೆ:

ಅರ್ಜಿದಾರರು ಸಹಾಯಕ ಆಯುಕ್ತರು ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರಬೇಕು.

ವಯೋಮಿತಿ:

ಅರ್ಜಿಯನ್ನು ಆಹ್ವಾನಿಸಿ ಜಾರಿ ಮಾಡಲಾಗಿರುವ ಈ ಅಧಿಸೂಚನೆಯ ದಿನಾಂಕಕ್ಕೆ ಅರ್ಜಿದಾರರು 70 ವರ್ಷ ವಯಸ್ಸನ್ನು ಮೀರಿರಬಾರದು.

ವೇತನ:

ಅರಣ್ಯ ವ್ಯವಸ್ಥಾಪನಾಧಿಕಾರಿಗಳಿಗೆ ತಿಂಗಳಿಗೆ 50,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ನೊಂದಾಯಿತ ಅಂಚೆ ಮುಖಾಂತರ ಹಾಗೂ ಮುದ್ದಾಂ ಆಗಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಅರಣ್ಯ ಪಡೆ ಮುಖ್ಯಸ್ಥರು), ಅರಣ್ಯ ಭವನ, ಮಲ್ಲೇಶ್ವರಂ, ಬೆಂಗಳೂರು- 560003 ರವರ ಕಛೇರಿಗೆ ಮೇ.11,2020ರ ಮಧ್ಯಾಹ್ನ 4:30ರೊಳಗಾಗಿ ಸಲ್ಲಿಸಬಹುದಾಗಿರುತ್ತದೆ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ನಿಗದಿತ ಅರ್ಜಿ ನಮೂನೆಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Karnataka forest department recruitment 2020 notification has been released on official website for the recruitment of 3 forest settlement officer posts. Interested candidates can apply before 11th May 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+