Karnataka Forest Department Recruitment: 339 ಅರಣ್ಯ ರಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತಣೆ

ಕರ್ನಾಟಕ ಅರಣ್ಯ ಇಲಾಖೆ ಅರಣ್ಯ ರಕ್ಷಕ ಹುದ್ದೆಗಳ ನೇಮಕಾತಿಯ ಅರ್ಜಿ ಸಲ್ಲಿಕೆಯ ಅವಧಿಯನ್ನು ಮೇ 15,2020ರ ವರೆಗೆ ವಿಸ್ತರಿಸಿದೆ. ಸಂಪೂರ್ಣ ಮಾಹಿತಿಗಾಗಿ ಮುಂದೆ ಓದಿ.

ಅರಣ್ಯ ರಕ್ಷಕ ಹುದ್ದೆಗಳಿಗೆ ಮೇ.15ರೊಳಗೆ ಅರ್ಜಿ ಹಾಕಿ
ಇಲಾಖೆಯು 339 ಅರಣ್ಯ ರಕ್ಷಕ ಹುದ್ದೆಗಳ ನೇಮಕಾತಿ ಕುರಿತಂತೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಮಾರ್ಚ್ 16,2020 ರಿಂದ ಏಪ್ರಿಲ್ 15,2020 ರ ವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಹಾಗೂ ಏಪ್ರಿಲ್ 17,2020ರೊಳಗೆ ಅರ್ಜಿ ಶುಲ್ಕ ಪಾವತಿಸಲು ತಿಳಿಸಿತ್ತು.

ಆದರೆ ಕೊರೊನಾ ವೈರಸ್ ದೇಶಾದ್ಯಂತ ವ್ಯಾಪಿಸುವುದನ್ನು ತಡೆಯಲು ಕೇಂದ್ರ ಸರ್ಕಾರವು ಏಪ್ರಿಲ್ 14,2020ರ ವರೆಗೆ ಲಾಕ್ಡೌನ್ ಫೋಷಿಸಿರುತ್ತದೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಹಾಗೂ ಅರ್ಜಿ ಶುಲ್ಕವನ್ನು ಪಾವತಿಸಲು ತೊಡಕು ಉಂಟಾಗಿರುತ್ತದೆ. ಆದ್ದರಿಂದ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಮೇ 15,2020ರ ವರೆಗೆ ವಿಸ್ತರಿಸಲಾಗಿದೆ ಹಾಗೂ ಅರ್ಜಿ ಶುಲ್ಕವನ್ನು ಪಾವತಿಸಲು ಮೇ 18,2020ರ ವರೆಗೆ ಕಾಲವಿಸ್ತರಣೆ ಮಾಡಲಾಗಿರುತ್ತದೆ.

ಅಭ್ಯರ್ಥಿಗಳು ಈ ಬಗ್ಗೆ ಪ್ರಕಟಣೆಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
KFD Recruitment 2020: Extended Dates Notification Released for 339 forest guard posts in official website. Interested candidates can apply before 15th May 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+