KFD Recruitment 2021 : 5 ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳ ನೇಮಕಾತಿ

ಕರ್ನಾಟಕ ಅರಣ್ಯ ಇಲಾಖೆಯಲ್ಲಿ 5 ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜುಲೈ 15ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಅರ್ಹತೆ:

ಅರ್ಜಿದಾರರು ಸಹಾಯಕ ಆಯುಕ್ತರು (ಕಂದಾಯ) ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರಬೇಕು.

ವಯೋಮಿತಿ:

ಅರ್ಜಿಯನ್ನು ಆಹ್ವಾನಿಸಿ ಜಾರಿ ಮಾಡಲಾಗಿರುವ ಈ ಅಧಿಸೂಚನೆಯ ದಿನಾಂಕ್ಕೆ ಅರ್ಜಿದಾರರು 70 ವರ್ಷ ವಯಸ್ಸನ್ನು ಮೀರಿರಬಾರದು.

ವೇತನ:

ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 50,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಅರ್ಜಿ ಮತ್ತು ಅಧಿಸೂಚನೆಯನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ https://aranya.gov.in/ ಗೆ ಭೇಟಿ ನೀಡಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ನೊಂದಾಯಿತ ಅಂಚೆ ಮುಖಾಂತರ ಹಾಗೂ ಮುದ್ದಾಂ ಆಗಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಅರಣ್ಯ ಪಡೆ ಮುಖ್ಯಸ್ಥರು), ಅರಣ್ಯ ಭವನ, ಮಲ್ಲೇಶ್ವರಂ, ಬೆಂಗಳೂರು-560003 ವಿಳಾಸಕ್ಕೆ ಜೂನ್ 15 ರಿಂದ ಜುಲೈ 15,2021ರ ಅಪರಾಹ್ನ 4:30ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿದಾರರು ಸಹಾಯಕ ಆಯುಕ್ತರು ಈ ಹುದ್ದೆಯಲ್ಲಿ ಸೇವೆ ಸಲ್ಲಿದ ಕುರಿತು ಸೇವಾ ವಿವರಗಳ ಮಾಹಿತಿ ಹಾಗೂ ವಯೋಮಿತಿಯ ಕುರಿತು ಅಧಿಕೃತ ದಾಖಲೆಯನ್ನು ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸುವುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Karnataka forest department recruitment 2021 notification has been released for 5 forest settlement officer posts. Interested candidates can apply before july 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+